ಟ್ಯಾಗ್: devotees
ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆದು ಸಂಕಲ್ಪಕ್ಕೆ ಕರೆ – ಮೋದಿ
ಉಡುಪಿ : ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ....
ಗಣಪತಿ ಬ್ರಹ್ಮರಥೋತ್ಸವ – ಸಾವಿರಾರು ಭಕ್ತರಿಂದ ವಿಘ್ನೇಶ್ವರನ ಆರಾಧಾನೆ..!
ಮಡಿಕೇರಿ : ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ಐತಿಹಾಸಿಕ ಗಣಪತಿ ದೇವಸ್ಥಾನದ 105ನೇ ವರ್ಷದ ಬ್ರಹ್ಮರಥೋತ್ಸವ ನಡೆಯಿತು. ಅಭಿಜಿನ್ ಲಗ್ನದಲ್ಲಿ ಆರಂಭವಾದ ಗಣಪತಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಬಾಳೆಹಣ್ಣು, ಜವನ, ಎಸೆದು ಭಕ್ತಿಭಾವ ಮೆರೆದರು.
ಇದಕ್ಕೂ...
ಆಂಧ್ರದ ದೇವಸ್ಥಾನದಲ್ಲಿ ಕಾಲ್ತುಳಿತ – 9 ಭಕ್ತರು ಸಾವು
ಅಮರಾವತಿ : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ...
ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...
ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಹರಿದು ಬರುತ್ತಿರುವ ಭಕ್ತಸಾಗರ
ಹಾಸನ : ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ...
ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ ಮಾತೆ
ಮಡಿಕೇರಿ : ಕೊಡಗಿನ ಕುಲದೇವಿ, ನಾಡಿನ ಜೀವನದಿ ಮಾತೆ ಕಾವೇರಿ ನಿಗಧಿಯಂತೆ ಮಕರ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು. ಬೆಳಗ್ಗೆಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ...
ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ..!
ಹಾಸನ : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಹಿಂದಿಗಿಂತ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ....
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – ಆರೋಪಿ ಅರೆಸ್ಟ್
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ...
ಪ್ರತಾಪ್ ತಂದೆ-ತಾಯಿ ದೈವ ಭಕ್ತರು; ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು – ಪ್ರದೀಪ್ ಈಶ್ವರ್
ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಅವರ ತಂದೆ ತಾಯಿ ದೈವ ಭಕ್ತರು ಇರಬೇಕು, ಅದಕ್ಕೆ ಪ್ರತಾಪ ಅಂತ ಹೆಸರಿಟ್ಟಿದ್ದಾರೆ. ಇಲ್ಲ ಅಂದರೆ ಕೋತಿ ಅಂತ ಇಡುತ್ತಿದ್ದರು ಎಂದು ಶಾಸಕ ಪ್ರದೀಪ್...
ನಮ್ಮ ನಡಿಗೆ ಧರ್ಮಸ್ಥಳದ ಕಡೆಗೆ – ಯಾತ್ರೆ ಹೊರಟ ನೂರಾರು ಭಕ್ತರು..!
ದಾವಣಗೆರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ದಾವಣಗೆರೆಯಲ್ಲಿ ನೂರಾರು ಭಕ್ತರು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದಾರೆ.
`ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ’ ಎಂಬ ಘೋಷದೊಂದಿಗೆ ಭಕ್ತರು ಯಾತ್ರೆ ಹೊರಟಿದ್ದಾರೆ....





















