ಮನೆ ಟ್ಯಾಗ್ಗಳು Devotees

ಟ್ಯಾಗ್: devotees

ವೈಕುಂಠ ಏಕಾದಶಿ ಸಂಭ್ರಮ; ಇಂದು ದೇವಾಲಯಗಳಲ್ಲಿ ಭಕ್ತರ ದಂಡು – ವಿಶೇಷ ಪೂಜೆ

0
ಬೆಂಗಳೂರು : ಇಂದು ನಾಡಿನೆಲ್ಲೆಡೆ ಪವಿತ್ರಾ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯರಾತ್ರಿ 1:30 ರಿಂದ...

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಗೆ ಸಿದ್ಧತೆ – ಭಕ್ತರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ..!

0
ಬೆಂಗಳೂರು : ಪವಿತ್ರ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿ.30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ...

ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ

0
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...

ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆದು ಸಂಕಲ್ಪಕ್ಕೆ ಕರೆ – ಮೋದಿ

0
ಉಡುಪಿ : ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ....

ಗಣಪತಿ ಬ್ರಹ್ಮರಥೋತ್ಸವ – ಸಾವಿರಾರು ಭಕ್ತರಿಂದ ವಿಘ್ನೇಶ್ವರನ ಆರಾಧಾನೆ..!

0
ಮಡಿಕೇರಿ : ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ಐತಿಹಾಸಿಕ ಗಣಪತಿ ದೇವಸ್ಥಾನದ 105ನೇ ವರ್ಷದ ಬ್ರಹ್ಮರಥೋತ್ಸವ ನಡೆಯಿತು. ಅಭಿಜಿನ್ ಲಗ್ನದಲ್ಲಿ ಆರಂಭವಾದ ಗಣಪತಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಬಾಳೆಹಣ್ಣು, ಜವನ, ಎಸೆದು ಭಕ್ತಿಭಾವ ಮೆರೆದರು. ಇದಕ್ಕೂ...

ಆಂಧ್ರದ ದೇವಸ್ಥಾನದಲ್ಲಿ ಕಾಲ್ತುಳಿತ – 9 ಭಕ್ತರು ಸಾವು

0
ಅಮರಾವತಿ : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ...

ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ

0
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...

ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಹರಿದು ಬರುತ್ತಿರುವ ಭಕ್ತಸಾಗರ

0
ಹಾಸನ : ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ...

ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ ಮಾತೆ

0
ಮಡಿಕೇರಿ : ಕೊಡಗಿನ ಕುಲದೇವಿ, ನಾಡಿನ ಜೀವನದಿ ಮಾತೆ ಕಾವೇರಿ ನಿಗಧಿಯಂತೆ ಮಕರ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು. ಬೆಳಗ್ಗೆಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ...

ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ..!

0
ಹಾಸನ : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಹಿಂದಿಗಿಂತ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ....

EDITOR PICKS