ಟ್ಯಾಗ್: Dharma
ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ
ಬೆಂಗಳೂರು (ಜೂನ್ 02): ಡಿಕೆ ಶಿವಕುಮಾರ್ ಅವರು ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ...














