ಟ್ಯಾಗ್: dharmasthala case
ಧರ್ಮಸ್ಥಳ ಬುರುಡೆ ಕೇಸ್; ಬಂಗ್ಲೆ ಗುಡ್ಡೆಯಲ್ಲಿ ಸಿಕ್ಕ ಅಸ್ಥಿಪಂಜರ FSL ಗೆ ರವಾನೆ
ಮಂಗಳೂರು : ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನ ವಿಶೇಷ ತನಿಖಾ ತಂಡ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದೆ.
ಬುರುಡೆ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ,...
ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣ – ತನಿಖೆ ಕೋರಿ ಕುಸುಮಾವತಿ...
ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ...
ಬುರುಡೆ ಗ್ಯಾಂಗ್‌ನಲ್ಲಿ ಬಿರುಕು – ಸಮೀರ್, ತಿಮರೋಡಿ, ಮಟ್ಟಣ್ಣನವರ್ ವಿರುದ್ಧ ಚಿನ್ನಯ್ಯ ದೂರು..!
ಮಂಗಳೂರು : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ...
ಧರ್ಮಸ್ಥಳ ಪ್ರಕರಣ; ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ
ಶಿವಮೊಗ್ಗ : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ, ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ.
ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ...
ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ – 4 ಸಾವಿರ ಪುಟಗಳ ಚಾರ್ಜ್‌ಶೀಟ್
ಮಂಗಳೂರು : ಧರ್ಮಸ್ಥಳ ಬುರುಡೆ ಕೇಸ್‌ಗೆ ಇಂದೇ ತೆರೆ ಬೀಳುವ ಸಾಧ್ಯತೆ ಇದೆ. ಬರೋಬ್ಬರಿ ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಪೊಲೀಸರು ಬುರುಡೆ ಗ್ಯಾಂಗ್ ಬುಡದಲ್ಲಿ ಚಾರ್ಜ್‌ಶೀಟ್ ಬಾಂಬ್ ಫಿಕ್ಸ್ ಮಾಡಿದ್ದಾರೆ....
ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ...
ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್ – ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ...
ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!
ಬೆಂಗಳೂರು : ಈ ತಿಂಗಳ ಅಂತ್ಯಕ್ಕೆ ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವರದಿ ಸಲ್ಲಿಕೆ ಆಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದ ಸೂಚಿಸಿರುವುದಾಗಿ ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು...
ಬುರುಡೆ ಗ್ಯಾಂಗ್‌ನ ಅಸಲಿ ಬಯಲು; ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು..!
ಮಂಗಳೂರು : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ...
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...





















