ಮನೆ ಟ್ಯಾಗ್ಗಳು Dharmasthala case

ಟ್ಯಾಗ್: dharmasthala case

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಎಸ್ಐಟಿ ಮಹತ್ವದ ಪರಿಶೀಲನೆ, ಅಪರಾಧ ಸ್ಥಳ ಮರುಸೃಷ್ಟಿ

0
ಮಂಗಳೂರು: ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ಇದೀಗ ಹೊಸ ಹಂತ ತಲುಪಿದೆ. ಪ್ರಕರಣದ ಸತ್ಯಾಸತ್ಯತೆ ಅನಾವರಣಗೊಳಿಸಲು ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಬಂಗ್ಲೆಗುಡ್ಡ ಪ್ರದೇಶದಲ್ಲಿ ದಿಢೀರ್...

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಮತ್ತೆ ಚುರುಕು; ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ..!

0
ಮಂಗಳೂರು : ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿಗೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿದೆ....

ಧರ್ಮಸ್ಥಳ ಬುರುಡೆ ಕೇಸ್‌; ಬಂಗ್ಲೆ ಗುಡ್ಡೆಯಲ್ಲಿ ಸಿಕ್ಕ ಅಸ್ಥಿಪಂಜರ FSL ಗೆ ರವಾನೆ

0
ಮಂಗಳೂರು : ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನ ವಿಶೇಷ ತನಿಖಾ ತಂಡ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದೆ. ಬುರುಡೆ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ,...

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣ – ತನಿಖೆ ಕೋರಿ ಕುಸುಮಾವತಿ...

0
ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ...

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು – ಸಮೀರ್‌, ತಿಮರೋಡಿ, ಮಟ್ಟಣ್ಣನವರ್‌ ವಿರುದ್ಧ ಚಿನ್ನಯ್ಯ ದೂರು..!

0
ಮಂಗಳೂರು : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ...

ಧರ್ಮಸ್ಥಳ ಪ್ರಕರಣ; ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ

0
ಶಿವಮೊಗ್ಗ : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ, ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ...

ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ – 4 ಸಾವಿರ ಪುಟಗಳ ಚಾರ್ಜ್‌ಶೀಟ್

0
ಮಂಗಳೂರು : ಧರ್ಮಸ್ಥಳ ಬುರುಡೆ ಕೇಸ್‌ಗೆ ಇಂದೇ ತೆರೆ ಬೀಳುವ ಸಾಧ್ಯತೆ ಇದೆ. ಬರೋಬ್ಬರಿ ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಪೊಲೀಸರು ಬುರುಡೆ ಗ್ಯಾಂಗ್ ಬುಡದಲ್ಲಿ ಚಾರ್ಜ್‌ಶೀಟ್ ಬಾಂಬ್ ಫಿಕ್ಸ್ ಮಾಡಿದ್ದಾರೆ....

ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!

0
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ...

ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್ – ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ

0
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ...

ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!

0
ಬೆಂಗಳೂರು : ಈ ತಿಂಗಳ ಅಂತ್ಯಕ್ಕೆ ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ‌ ವರದಿ ಸಲ್ಲಿಕೆ ಆಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದ ಸೂಚಿಸಿರುವುದಾಗಿ ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು...

EDITOR PICKS