ಟ್ಯಾಗ್: dharmasthala case
ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್...
ಬುರುಡೆ ಗ್ಯಾಂಗ್‌ಗೆ ಫಂಡಿಂಗ್; 11 ಮಂದಿಗೆ ಎಸ್‌ಐಟಿ ನೋಟಿಸ್..
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು...
ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ...
ಧರ್ಮಸ್ಥಳ ಕೇಸ್; ಏನೇ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ – ಜಿ.ಪರಮೇಶ್ವರ್
ಬೆಂಗಳೂರು : ಧರ್ಮಸ್ಥಳ ಪ್ರಕರಣಗಳಲ್ಲಿ ಏನೇ ದೂರು, ಆರೋಪ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು...
ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ...
ನಮ್ಮ ನಡಿಗೆ ಧರ್ಮಸ್ಥಳದ ಕಡೆಗೆ – ಯಾತ್ರೆ ಹೊರಟ ನೂರಾರು ಭಕ್ತರು..!
ದಾವಣಗೆರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ದಾವಣಗೆರೆಯಲ್ಲಿ ನೂರಾರು ಭಕ್ತರು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದಾರೆ.
`ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ’ ಎಂಬ ಘೋಷದೊಂದಿಗೆ ಭಕ್ತರು ಯಾತ್ರೆ ಹೊರಟಿದ್ದಾರೆ....
ಧರ್ಮಸ್ಥಳ ಕೇಸನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ನಿರ್ಧಾರ: ಅಮಿತ್ ಶಾ
ನವದೆಹಲಿ : ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರ್ನಾಟಕ ಸ್ವಾಮೀಜಿಗಳು ಭೇಟಿಯಾಗಿದ್ದಾರೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಪಂಚಮಸಾಲಿ ಲಿಂಗಾಯತ...
ಧರ್ಮಸ್ಥಳ ಪ್ರಕರಣ – ಮತ್ತೆ 4 ದಿನ ಎಸ್‌ಐಟಿ ಕಸ್ಟಡಿಗೆ ಚಿನ್ನಯ್ಯ
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ಬುರುಡೆ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಸೆ.6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ...
ಧರ್ಮಸ್ಥಳದ ಪ್ರಕರಣ; ಕಾಂಗ್ರೆಸ್ ಶಾಸಕನಿಂದ ಧರ್ಮಸ್ಥಳ ಯಾತ್ರೆ..!
ಮೈಸೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ...
ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ...
ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ...





















