ಟ್ಯಾಗ್: dharmasthala case
ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ..? – ಪ್ರತಾಪ್ ಸಿಂಹ
ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ, ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಹುಬ್ಬಳ್ಳಿಯ...
ಸಂವಿಧಾನ ಬದ್ಧವಾಗಿದ್ದರೆ ಯಾರು ಬೇಕಾದ್ರು ದಸರಾ ಉದ್ಘಾಟನೆ ಮಾಡ್ಬಹುದು..!
ಬೆಂಗಳೂರು : ಸಂವಿಧಾನ ಪ್ರಕಾರವಾಗಿ ದಸರಾ ಉದ್ಘಾಟನೆ ಬಗ್ಗೆ ಸರ್ಕಾರ ನಿರ್ಧಾರ ಸ್ವಾಗತ ಮಾಡಿದ್ರೆ ನಾವು ಅದನ್ನ ಒಪ್ಪಬೇಕು ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ವಿರೋಧ...
ಧರ್ಮಸ್ಥಳ ಪ್ರಕರಣ; ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡ್ತಾನೆ – ಹೆಚ್‌ಡಿಕೆ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಜೆಪಿ ನಗರ ನಿವಾಸದಲ್ಲಿ ಧರ್ಮಸ್ಥಳ ಕೇಸ್ ವಿಚಾರವಾಗಿ ಮಾತನಾಡಿದ ಅವರು,...
ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪೊಲೀಸರಿಂದ ತೀವ್ರ ಶೋಧ ಕಾರ್ಯ
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇಂದ್ರ ಸ್ಥಳವಾದ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ಇಂದು ದಾಳಿ ನಡೆಸಲಾಗಿದೆ. ಸಾಕ್ಷಿಧಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ...
ಧರ್ಮಸ್ಥಳ ಪ್ರಕರಣ 90% ತನಿಖೆ ಮುಗಿದಿದೆ; NIA, CBI ಅಗತ್ಯವಿಲ್ಲ – ರಾಮಲಿಂಗಾ ರೆಡ್ಡಿ
ಬೆಂಗಳೂರು : ಧರ್ಮಸ್ಥಳ ಕೇಸ್ ಎಲ್ಲಾ ಮುಗಿಯುವ ಹಂತಕ್ಕೆ ಬಂದಿದೆ. ನಮ್ಮ ಅಭಿಪ್ರಾಯದಲ್ಲಿ 90% ಕೇಸ್ ತನಿಖೆ ಮುಗಿದಿದೆ. ಎನ್‌ಐಎ, ಸಿಬಿಐ ತನಿಖೆ ಬೇಕಾಗಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದ...
ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್; ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಸಜ್ಜು..!
ಮಂಗಳೂರು : ಶ್ರೀ ಕ್ಷೇತ್ರದ ಧರ್ಮಸ್ಥಳದಲ್ಲಿ ಶಿವ ತಾಂಡವ ಶುರುವಾಗಿದ್ದು, ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದವರ ಕಂತೆ ಕಂತೆ ಸುಳ್ಳುಗಳು ಒಂದೊಂದೇ ಹೊರಬರುತ್ತಿದೆ. ಅಪಪ್ರಚಾರ ಮಾಡಿದವರು ಒಬ್ಬೊಬ್ಬರೇ ಕಂಬಿ ಹಿಂದೆ ಸೇರುತ್ತಿದ್ದಾರೆ.
ಈ ಧರ್ಮಸ್ಥಳದ...
ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ – ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು : ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದ್ದು, ಇದರ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ...
ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನ..!
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ, ಮುಸುಕುಧಾರಿ ಚಿನ್ನಯ್ಯನನ್ನು ಸತತ ವಿಚಾರಣೆಯ ಬಳಿಕ ವಿಶೇಷ ತನಿಖಾ ತಂಡ ಅರೆಸ್ಟ್ ಮಾಡಿದ್ದಾರೆ.
ಅನಾಮಿಕ ತೋರಿಸಿದ...
ಧರ್ಮಸ್ಥಳ ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್..!
ಮಂಗಳೂರು : ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಳು ಅಂತ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ತಮ್ಮ ಮಗಳು ಅಂತ...
ಧರ್ಮಸ್ಥಳ ಪ್ರಕರಣ – ಮೊದಲ ಬಾರಿಗೆ ಮೌನ ಮುರಿದ ಸಿಎಂ
ಬೆಂಗಳೂರು : ವಿಧಾನಸಭೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಧರ್ಮಸ್ಥಳ ಬಗ್ಗೆ ಈಗ ಬಿಜೆಪಿಯವರು ಚಳವಳಿ ಮಾಡುತ್ತಿದ್ದಾರೆ.
ಧರ್ಮಸ್ಥಳ ತನಿಖೆ ಬಗ್ಗೆ ವೀರೇಂದ್ರ ಹೆಗಡೆ...




















