ಟ್ಯಾಗ್: Dharmasthala
ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ
ಮಂಗಳೂರು : ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ರಹಸ್ಯ ಭೇದಿಸಲು ಎಸ್‌ಐಟಿ ಮುಂದಾಗಿದ್ದು, ಬಂಗ್ಲೆಗುಡ್ಡೆದ ದಟ್ಟಾರಣ್ಯದಲ್ಲಿ ಇಂದು ಎಸ್‌ಐಟಿ ಹೋಗಿದೆ.
ಅರಣ್ಯ ಇಲಾಖೆ ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಸೇರಿದಂತೆ...
ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು
ಮೈಸೂರು : ನಗರದ ವಕೀಲರು ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಇಂದು (ಸೆ.13) 150 ವಕೀಲರನ್ನೊಳಗೊಂಡ ತಂಡ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದೆ.
ನಗರದ ಕೋರ್ಟ್ ಅವರಣದಿಂದ ಕಾರುಗಳು ಹಾಗೂ ಎರಡು ಬಸ್‍ಗಳ ಮೂಲಕ ವಕೀಲರ...
ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ : ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಪ್ರಯತ್ನಗಳಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು.
ಉಡುಪಿ ಜಿಲ್ಲೆಯ...
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಕ್ಷೇತ್ರದ ಪರ ನಿಂತ ಪವನ್ ಕಲ್ಯಾಣ್
ಮಂಗಳೂರು : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ನಿಂತಿದ್ದಾರೆ.
ಈ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣ...
ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ...
ಯೂಟ್ಯೂಬರ್‌ಗೆ ಎಸ್‌ಐಟಿ ಫುಲ್ ಗ್ರಿಲ್ – ಲೈಕ್ಸ್, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದೆ ಅಂತ ತಪ್ಪೊಪ್ಪಿಗೆ…
ಮಂಗಳೂರು : ಬುರುಡೆ ಪ್ರಕರಣದ ರಹಸ್ಯ ಹಾಗೂ ಅನನ್ಯಾ ಭಟ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್‌ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.
ನಿನ್ನೆ ತಡರಾತ್ರಿವರೆಗೂ ಅಭಿಷೇಕ್ ಗ್ರಿಲ್ ಮಾಡಿರೋ ಎಸ್‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣದ...
ನಮ್ಮ ನಡಿಗೆ ಧರ್ಮಸ್ಥಳದ ಕಡೆಗೆ – ಯಾತ್ರೆ ಹೊರಟ ನೂರಾರು ಭಕ್ತರು..!
ದಾವಣಗೆರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ದಾವಣಗೆರೆಯಲ್ಲಿ ನೂರಾರು ಭಕ್ತರು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದಾರೆ.
`ದಾವಣಗೆರೆ ಜನರ ನಡಿಗೆ ಧರ್ಮಸ್ಥಳದ ಕಡೆಗೆ’ ಎಂಬ ಘೋಷದೊಂದಿಗೆ ಭಕ್ತರು ಯಾತ್ರೆ ಹೊರಟಿದ್ದಾರೆ....
ಧರ್ಮಸ್ಥಳದ ಪ್ರಕರಣ; ಕಾಂಗ್ರೆಸ್ ಶಾಸಕನಿಂದ ಧರ್ಮಸ್ಥಳ ಯಾತ್ರೆ..!
ಮೈಸೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ...
ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮೂವರ ವಿರುದ್ಧ ಎಫ್‌ಐಆರ್
ಮಂಗಳೂರು : ವ್ಯಕ್ತಿಯೊಬ್ಬರನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್...
ನಾವು ಈ ಕುಟುಂಬದಲ್ಲಿ ಹುಟ್ಟಿ ಅದೃಷ್ಟವಂತರಾಗಿದ್ದೇವೆ; ವೀರೇಂದ್ರ ಹೆಗ್ಗಡೆ
ಮಂಗಳೂರು : ನಮ್ಮ ಇಡೀ ಕುಟುಂಬ ಧರ್ಮಸ್ಥಳದಲ್ಲಿ ಹುಟ್ಟಿ ಬಹಳ ಪುಣ್ಯ ಮಾಡಿದೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು,...





















