ಮನೆ ಟ್ಯಾಗ್ಗಳು Dharmasthala

ಟ್ಯಾಗ್: Dharmasthala

ಬುರುಡೆ ಪ್ರಕರಣ – ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ ಕಾರ್ಯ

0
ಮಂಗಳೂರು : ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿದ್ದು, ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ್ ತಿಮರೋಡಿ ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ...

ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪೊಲೀಸರಿಂದ ತೀವ್ರ ಶೋಧ ಕಾರ್ಯ

0
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇಂದ್ರ ಸ್ಥಳವಾದ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ಇಂದು ದಾಳಿ ನಡೆಸಲಾಗಿದೆ. ಸಾಕ್ಷಿಧಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ...

ಧರ್ಮಸ್ಥಳ ಪ್ರಕರಣ 90% ತನಿಖೆ ಮುಗಿದಿದೆ; NIA, CBI ಅಗತ್ಯವಿಲ್ಲ – ರಾಮಲಿಂಗಾ ರೆಡ್ಡಿ

0
ಬೆಂಗಳೂರು : ಧರ್ಮಸ್ಥಳ ಕೇಸ್ ಎಲ್ಲಾ ಮುಗಿಯುವ ಹಂತಕ್ಕೆ ಬಂದಿದೆ. ನಮ್ಮ ಅಭಿಪ್ರಾಯದಲ್ಲಿ 90% ಕೇಸ್ ತನಿಖೆ ಮುಗಿದಿದೆ. ಎನ್‌ಐಎ, ಸಿಬಿಐ ತನಿಖೆ ಬೇಕಾಗಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದ...

ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್; ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಸಜ್ಜು..!

0
ಮಂಗಳೂರು : ಶ್ರೀ ಕ್ಷೇತ್ರದ ಧರ್ಮಸ್ಥಳದಲ್ಲಿ ಶಿವ ತಾಂಡವ ಶುರುವಾಗಿದ್ದು, ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದವರ ಕಂತೆ ಕಂತೆ ಸುಳ್ಳುಗಳು ಒಂದೊಂದೇ ಹೊರಬರುತ್ತಿದೆ. ಅಪಪ್ರಚಾರ ಮಾಡಿದವರು ಒಬ್ಬೊಬ್ಬರೇ ಕಂಬಿ ಹಿಂದೆ ಸೇರುತ್ತಿದ್ದಾರೆ. ಈ ಧರ್ಮಸ್ಥಳದ...

ಧರ್ಮಸ್ಥಳ ಚಲೋ – ಬಿಜೆಪಿಯಿಂದ ಧರ್ಮಸ್ಥಳ ಯಾತ್ರೆ

0
ಬೆಂಗಳೂರು : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಆರೋಪಿಸಿ ಬಿಜೆಪಿ ಧರ್ಮಸ್ಥಳ ಚಲೋ ಮುಂದುವರಿಸಿದೆ. ಇಂದು ಜಯನಗರ, ಬಸವನಗುಡಿ, ಬಿಟಿಎಂ, ವಿಜಯನಗರ ಸೇರಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಳ್ಳಲಾಗಿದೆ. ಮೊದಲು...

ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ – ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

0
ಮಂಗಳೂರು : ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದ್ದು, ಇದರ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ...

ಮುಸುಕುಧಾರಿ ಅರೆಸ್ಟ್‌ – ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು; ಪರಮೇಶ್ವರ್‌

0
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಖಚಿತಪಡಿಸಿದ್ದಾರೆ. ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ ಹಾಗೂ ಆತ ಪೊಲೀಸ್ ಕಸ್ಟಡಿಯಲ್ಲಿ...

ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌; ವಿಚಾರಣೆಗೆ ಹಾಜರಾಗುವಂತೆ ಸೂಚನೆ !

0
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಸಮೀರ್‌ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ನೀಡಿದ್ದಾರೆ. ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...

ಧರ್ಮಸ್ಥಳ ಕೇಸ್‌; ಎಸ್‌ಐಟಿಯಿಂದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನ..!

0
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ, ಮುಸುಕುಧಾರಿ ಚಿನ್ನಯ್ಯನನ್ನು ಸತತ ವಿಚಾರಣೆಯ ಬಳಿಕ ವಿಶೇಷ ತನಿಖಾ ತಂಡ ಅರೆಸ್ಟ್‌ ಮಾಡಿದ್ದಾರೆ. ಅನಾಮಿಕ ತೋರಿಸಿದ...

ಧರ್ಮಸ್ಥಳ ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್..!

0
ಮಂಗಳೂರು : ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಳು ಅಂತ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ತಮ್ಮ ಮಗಳು ಅಂತ...

EDITOR PICKS