ಟ್ಯಾಗ್: Dharmasthala
ಒಂದೊಂದೇ ಸತ್ಯಗಳು ಹೊರಗೆ ಬರ್ತಿದೆ – ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು : ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದ್ದು, ಇದರ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ...
ಮುಸುಕುಧಾರಿ ಅರೆಸ್ಟ್ – ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು; ಪರಮೇಶ್ವರ್
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದಾರೆ.
ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ ಹಾಗೂ ಆತ ಪೊಲೀಸ್ ಕಸ್ಟಡಿಯಲ್ಲಿ...
ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ !
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ.
ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...
ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನ..!
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ, ಮುಸುಕುಧಾರಿ ಚಿನ್ನಯ್ಯನನ್ನು ಸತತ ವಿಚಾರಣೆಯ ಬಳಿಕ ವಿಶೇಷ ತನಿಖಾ ತಂಡ ಅರೆಸ್ಟ್ ಮಾಡಿದ್ದಾರೆ.
ಅನಾಮಿಕ ತೋರಿಸಿದ...
ಧರ್ಮಸ್ಥಳ ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್..!
ಮಂಗಳೂರು : ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಳು ಅಂತ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ತಮ್ಮ ಮಗಳು ಅಂತ...
ಧರ್ಮಸ್ಥಳ ಪ್ರಕರಣ ಬಗ್ಗೆ ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಅಮಿತ್ ಶಾಗೆ ಸ್ವಾಮೀಜಿಗಳಿಂದ ಪತ್ರ
ಧರ್ಮಸ್ಥಳ ಪರ ಈಗ ಹಲವು ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಗೃಹಸಚಿವ ಅಮಿತ್ ಶಾಗೆ ಪತ್ರ ಬರೆದ್ದಾರೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಇದರಲ್ಲಿ ರಾಷ್ಟ್ರ...
ಒಂದು ವಾರದಲ್ಲಿ ಮನೆ ಖಾಲಿ ಮಾಡಬೇಕು; ಯೂಟ್ಯೂಬರ್ ಸಮೀರ್
ಬೆಂಗಳೂರು : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಹಲವು ವಿಚಾರಗಳು ತನಿಖೆಯಿಂದ...


















