ಟ್ಯಾಗ್: Dharwad
ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಸಾವಿಗೆ ಡಿಜಿಪಿ ಅಲೋಕ್ ಕುಮಾರ್ ಕಿರುಕುಳ ಕಾರಣ ಎಂದ...
ಧಾರವಾಡ: ಸೇವೆಯಿಂದ ಅಮಾನತುಗೊಂಡಿದ್ದ ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ಧರಾಮಪ್ಪ ವಡ್ಡರ್ (37) ಅವರು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪ ಇರುವ ಕಾರಾಗೃಹದ ವಸತಿ...
ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್..!
ಧಾರವಾಡ/ಹುಬ್ಬಳ್ಳಿ : ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್ ಆಗಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ. ಮಣಿಕಂಠ ಗಾಣಿಗೇರ (10) ಎಂಬ ಬಾಲಕನಿಗೆ...
ಕೊಲೆಯಲ್ಲಿ ಅಂತ್ಯವಾದ ಅಣ್ಣ-ತಮ್ಮರ ನಡುವಿನ ಜಗಳ : ಧಾರವಾಡ
ಧಾರವಾಡ : ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. ಮನೆಯ ದಾರಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತಮ್ಮನೇ ಸ್ವಂತ ಅಣ್ಣನನ್ನು ಚಾಕುವಿನಿಂದ...
ಸಂತ್ರಸ್ತರ ವಂಚನೆಗೆ ಹರ್ಷಾ ಎಂಟರ್ಪ್ರೈಸಸ್ ನಿಂದ ಪರಿಹಾರಕ್ಕೆ ಅರ್ಜಿ ಆಹ್ವಾನಿಸಿದ ಜಿಲ್ಲಾಡಳಿತ : ಧಾರವಾಡ
ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಹರ್ಷಾ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಾವಿರಾರು ಜನರಿಗೆ ಹಣದ ಆಮಿಷವೊಡ್ಡಿ ಪಂಗನಾಮ ಹಾಕಿದ್ದ...
ಮೌರ್ಯರ ಆಳ್ವಿಕೆಯ ಅಪರೂಪದ ಬಂಡೆಗಲ್ಲು ಶಾಸನ ಪತ್ತೆ..!
ಬಳ್ಳಾರಿ : ಜಿಲ್ಲೆಯ ಸಿರಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಸುಕ್ರದಪ್ಪನ ಬೆಟ್ಟದ ಹೊಲವೊಂದರಲ್ಲಿ ಮೌರ್ಯರ ಆಳ್ವಿಕೆಯ ಅಪರೂಪದ ಬಂಡೆಗಲ್ಲು ಶಾಸನ ಪತ್ತೆಯಾಗಿದೆ. ಧಾರವಾಡದ ಲಿಪಿತಜ್ಞ ಮಾರುತಿ ಭಜಂತ್ರಿ ನೇತೃತ್ವದ ತಂಡದಿಂದ ಬಂಡೆಗಲ್ಲು ಶಾಸನ...
ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು : ಧಾರವಾಡ
ಧಾರವಾಡ ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ ಎನ್ನಲಾಗಿದೆ. ಏಪ್ರಿಲ್ 29 (ಬುಧವಾರ) ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಸನ್ಯಾಸಿಯ...
ಹುಬ್ಬಳ್ಳಿ – ಧಾರವಾಡ ಪಾಲಿಕೆ ವಿಭಜನೆ ಫೈಟ್ : ವಿಭಜನೆಯೇ ಲೇಸು ಎಂದ ಕಾಂಗ್ರೆಸ್
ಹುಬ್ಬಳ್ಳಿ ಶನಿವಾರ (ಮೇ 2) : ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳೆಂದೆ ಹೇಸರಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ ಎಂದು ಹೇಳಬಹುದು. ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು...
ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್ – ಇನ್ಸ್‌ಪೆಕ್ಟರ್ ತಲೆದಂಡ
ಧಾರವಾಡ : ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ನನ್ನು ಅಮಾನತು ಮಾಡಿ...
ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್, ಪೀಠೋಪಕರಣಗಳು ಜಪ್ತಿ..!
ಧಾರವಾಡ : ಸ್ವಾಧೀನಪಡಿಸಿಕೊಂಡ ಜಮೀನಿಗೆ ಸಂಬಂಧಿಸಿದಂತೆ ರೈತನಿಗೆ ಬಾಕಿ ಹಣವನ್ನು ಕೊಡದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಧಾರವಾಡ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಸಾಮಾನುಗಳನ್ನು ಜಪ್ತಿ ಮಾಡಲಾಯಿತು.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕೊಂಡಿಕೊಪ್ಪ ಗ್ರಾಮದ...
ರೈತರಿಗೆ ಎಚ್ಚರಿಕೆ, 3 ದಿನದೊಳಗೆ ಈ ಕೆಲಸ ಮಾಡದಿದ್ದಲ್ಲಿ ಕೈತಪ್ಪಲಿದೆ ಬೆಳೆಹಾನಿ ಪರಿಹಾರ!
ಧಾರವಾಡದಲ್ಲಿ ಮಳೆ ಆಲಿಕಲ್ಲು ಹಾನಿಗೊಳಗಾದ ರೈತರಿಗೆ ಪರಿಹಾರಕ್ಕೆ ಫ್ರೂಟ್ಸ್ ಐಡಿ ಕಡ್ಡಾಯ, 567 ರೈತರಿಗೆ ಫ್ರೂಟ್ಸ್ ಐಡಿ ಇಲ್ಲದೆ ಹಣ ತಡೆ, 3 ದಿನದಲ್ಲಿ ಐಡಿ ಮಾಡಿಸದಿದ್ದಲ್ಲಿ ಹೆಸರು ಕೈಬಿಡುವ ಎಚ್ಚರಿಕೆಯನ್ನು ನೀಡಲಾಗಿದೆ...





















