ಟ್ಯಾಗ್: Dharwad
ವೇತನ ಕಡಿಮೆ – ಗುತ್ತಿಗೆದಾರನಿಂದ ಬೇಸತ್ತು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..!
ಧಾರವಾಡ : 18,000 ರೂ. ಬದಲಿಗೆ 8,000 ರೂ. ವೇತನ ನೀಡುತ್ತಿದ್ದುದ್ದಕ್ಕೆ ಮನನೊಂದ ಪೌರಕಾರ್ಮಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ...
ಅಂಬುಲೆನ್ಸ್ ಹೋಗಲು ದಾರಿ ಬಿಟ್ಟುಕೊಟ್ಟ – ಸಿಎಂ
ಧಾರವಾಡ : ಅಂಬುಲೆನ್ಸ್‌ಗೆ ಎಷ್ಟೋ ಜನ ಜಾಗಬಿಟ್ಟುಕೊಡುವುದೇ ಇಲ್ಲ. ಸಿಎಂ ಕಾನ್ವೆ ಕಾರು ಬರುವಾಗ ಅಂಬುಲೆನ್ಸ್‌ಗೆ ಜಾಗಬಿಟ್ಟುಕೊಡುವುದಿಲ್ಲ, ಟ್ರಾಫಿಕ್‌ನಲ್ಲೇ ಅಂಬುಲೆನ್ಸ್ ಸಿಲುಕುತ್ತೆ ಅಂತಾ ದೂರಿದ್ದವರೇ ಹೆಚ್ಚು. ಆದರೆ ಸಿಎಂ ಸಿದ್ದರಾಮಯ್ಯ, ಅಂಬುಲೆನ್ಸ್‌ಗೆ ದಾರಿ...
ಧಾರವಾಡದಲ್ಲಿ ಇಂದಿನಿಂದ 3 ದಿನ ಮದ್ಯ ಮಾರಾಟ ಬಂದ್..!
ಧಾರವಾಡ : ಇಂದಿನಿಂದ (ಸೆ.4) ಮೂರು ದಿನ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಗುರುವಾರದಿಂದ (ಸೆ.4) ಶನಿವಾರದವರೆಗೆ (ಸೆ.6) ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್...
ಧಾರವಾಡ: ಸಾವಿನಲ್ಲೂ ಒಂದಾದ ರೈತ ದಂಪತಿ
ಧಾರವಾಡ: ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ ಗ್ರಾಮದ ರೈತ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ.
ಈಶ್ವರ ಆರೇರ್ (82), ಪಾರ್ವತಿ ಆರೇರ್ (73) ಮೃತ ದಂಪತಿ. ಪಾರ್ವತಿ ಆರೇರ್ ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಪತ್ನಿ...
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಧಾರವಾಡ: ಇಲ್ಲಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಕೆಎಸ್ ಡಬ್ಯೂಎಎಸ್ ಕಂಟ್ರೋಲ್ ರೂಮಿನ ಜನರೇಟರ್ ಗೆ ಅಳವಡಿಸಿದ್ದ ಬ್ಯಾಟರಿ ಕಳ್ಳತನ ಆಗಿರುವ ಘಟನೆ ನಡೆದಿದೆ.
ಡಿ.10 ರಿಂದ ಡಿ.17 ರವರೆಗಿನ ಅವಧಿಯೊಳಗೆ 3,500 ರೂ. ಮೌಲ್ಯದ...
ಧಾರವಾಡ: ಕಾರಿಗೆ ಗುಂಡು ಹಾರಿಸಿದ ಪ್ರಕರಣ: ದ್ವಿಚಕ್ರ ವಾಹನ ಸವಾರನ ಬಂಧನ
ಧಾರವಾಡ: ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಸಮೀಪ ಬುಧವಾರ ರಾತ್ರಿ ದ್ವಿಚಕ್ರ ವಾಹನ ಸವಾರ ಮತ್ತು ಕಾರಿನಲ್ಲಿದ್ದವರ ನಡುವೆ ವಾಗ್ವಾದ ನಡೆದು ಸವಾರ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು ಕಾರಿನ ಗಾಜಿಗೆ ಹಾನಿಯಾಗಿದೆ.
ರಾತ್ರಿ 12.30ರ...

















