ಟ್ಯಾಗ್: die
ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವು..!
ರಾಯಚೂರು : ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ.
ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು...
ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ...
ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಪ್ರಯಾಣಿಕರು ಸಾವು..!
ಅಲ್ಲೂರು : ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು...
ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...
ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ಸಾವು
ಉಡುಪಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು. ಗಾಯಾಳುಗಳು...
ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ.
ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....
ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು
ಬೆಂಗಳೂರು : ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕೇರಳ ಮೂಲದ ಸ್ಟೆರ್ಲಿನ್ ಎಲಿಜ...
ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ
ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ...
ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...
ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...





















