ಟ್ಯಾಗ್: die
ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...
ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...
ಎಸಿ ಸ್ಫೋಟ; ಒಂದೇ ಕುಟುಂಬದ ಮೂವರ ದುರ್ಮರಣ..!
ಚಂಡೀಗಢ : ಹರಿಯಾಣದ ಫರಿದಾಬಾದ್‌ನ ಕಟ್ಟಡ ಒಂದರಲ್ಲಿ ಎಸಿಯ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಅವರ ಸಾಕು ನಾಯಿ ಕೂಡ ಸಾವಿಗೀಡಾಗಿದೆ ಎಂದು ವರದಿಯಾಗಿದೆ.
ಮೃತರನ್ನು ಸಚಿನ್ ಕಪೂರ್,...
ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ಸಾವು..!
ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ...















