ಮನೆ ಟ್ಯಾಗ್ಗಳು Die

ಟ್ಯಾಗ್: die

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಪ್ರಯಾಣಿಕರು ಸಾವು..!

0
ಅಲ್ಲೂರು : ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು...

ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ

0
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...

ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ಸಾವು

0
ಉಡುಪಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು. ಗಾಯಾಳುಗಳು...

ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!

0
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು

0
ಬೆಂಗಳೂರು : ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ...

ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

0
ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ...

ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!

0
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ. ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...

ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು

0
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...

ಎಸಿ ಸ್ಫೋಟ; ಒಂದೇ ಕುಟುಂಬದ ಮೂವರ ದುರ್ಮರಣ..!

0
ಚಂಡೀಗಢ : ಹರಿಯಾಣದ ಫರಿದಾಬಾದ್‌ನ ಕಟ್ಟಡ ಒಂದರಲ್ಲಿ ಎಸಿಯ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಅವರ ಸಾಕು ನಾಯಿ ಕೂಡ ಸಾವಿಗೀಡಾಗಿದೆ ಎಂದು ವರದಿಯಾಗಿದೆ. ಮೃತರನ್ನು ಸಚಿನ್ ಕಪೂರ್,...

ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ಸಾವು..!

0
ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ...

EDITOR PICKS