ಟ್ಯಾಗ್: died
ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ, ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು..!
ಚಿಕ್ಕೋಡಿ : ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದಿನಿಂದ ಶುರುವಾಗುತ್ತಿದ್ದು, ಎಲ್ಲರೂ ಬೆಳಗ್ಗೆಯೇ ಸಂತಸದಿಂದ ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ, ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದ್ದೇ ಬೇರೆ.
ಸಕಲ ತಯಾರಿ ಮಾಡಿಕೊಂಡು, ಭವಿಷ್ಯದ ನೂರಾರು ಕನಸು ಕಟ್ಟಿಕೊಂಡು...
ರಾಜ್ಯದಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ..!
ಬೆಂಗಳೂರು : ರಾಜ್ಯದಲ್ಲಿ ರಸ್ತೆ ದುರಸ್ತಿ ವಿಳಂಬ, ಅವೈಜ್ಞಾನಿಕ ಹಂಪ್, ಗುಂಡಿಯಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರದಲ್ಲಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬದಿಂದ ಎರಡು ವರ್ಷದ ಕಂದಮ್ಮ ಬಲಿಯಾಗಿದೆ. ಹಿಂದಿನಿಂದ...
ವಿಮಾನ, ಹೆಲಿಕಾಪ್ಟರ್ ದುರಂತ; ದುರ್ಮರಣಕ್ಕೀಡಾದ ಪ್ರಮುಖ ರಾಜಕಾರಣಿಗಳು ಯಾರ‍್ಯಾರು ಗೊತ್ತಾ..?
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದು ಸಂಜಯ್ ಗಾಂಧಿ ಮತ್ತು ವಿಜಯ್ ರೂಪಾನಿ ಅವರಂತಹ ನಾಯಕರ ದುರಂತ ಸಾವುಗಳನ್ನು ನೆನಪಿಸುವಂತಿದೆ. ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾದ ಪ್ರಮುಖ ರಾಜಕೀಯ...
ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐವರು ಸಾವು..!
ಮುಂಬೈ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ, ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ...
ಈಜಲು ತೆರಳಿದ್ದ, ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವು..!
ರಾಮನಗರ : ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ (18), ಸಂತೋಷ್ (19) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕಬ್ಬಾಳು ದೇವಾಲಯಕ್ಕೆ ಬೆಂಗಳೂರಿನ...
ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು..!
ಹಾಸನ : ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ...
ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣ – ಸೇವಿಸಿದ್ದ ಏಳು ಜನರು ಸಾವು
ಭೋಪಾಲ್ : ಚರಂಡಿ ನೀರು ಮಿಶ್ರಣಗೊಂಡಿದ್ದ, ಕುಡಿಯುವ ನೀರನ್ನು ಸೇವಿಸಿ 7 ಮಂದಿ ಸಾವನ್ನಪ್ಪಿರುವ ಘಟನೆ ಇಂದೋರ್‌ನ ಭಾಗೀರಥಪುರದಲ್ಲಿ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, 3 ಜನ ಸಾವನ್ನಪ್ಪಿರುವುದು ಮಾತ್ರ ದೃಢಪಟ್ಟಿದ್ದು, ಸ್ಥಳೀಯ...
ಅನಾರೋಗ್ಯದಿಂದ ಬಳಲುತ್ತಿದ್ದ, ಐದು ವರ್ಷದ ತಾಯಮ್ಮ ಹುಲಿ ಸಾವು..!
ಮೈಸೂರು : ಮೃಗಾಲಯದಲ್ಲಿದ್ದ ಐದು ವರ್ಷದ ತಾಯಮ್ಮ ಎಂಬ ಹುಲಿ ಅನಾರೋಗ್ಯದಿಂದ ನೆನ್ನೆ (ಗುರುವಾರ) ಮೃತಪಟ್ಟಿದೆ.
2021ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ ಮಾಡಿ, ಮೈಸೂರು ಮೃಗಾಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿತ್ತು. ಕಳೆದ...
ಸೀಬರ್ಡ್ ಬಸ್ಸಿನಲ್ಲಿದ್ದ 9 ಮಂದಿ ಸಾವು : ಐಜಿಪಿ ರವಿಕಾಂತೇಗೌಡ
ಸೀಬರ್ಡ್ ಬಸ್ಸಿನಲ್ಲಿದ್ದ 8 ಪ್ರಯಾಣಿಕರು, ಲಾರಿ ಡ್ರೈವರ್ ಸೇರಿ 9 ಮಂದಿ ಸಾವು ಮೃತಪಟ್ಟಿದ್ದಾರೆ ಎಂದು ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಸ್ಸಿನಿಂದ ಎಂಟು ಮೃತ...
ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...




















