ಟ್ಯಾಗ್: dies on
ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು..!
ದಾವಣಗೆರೆ : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮುಸ್ಟೂರು- ಕಡಬನಕಟ್ಟೆ ಗ್ರಾಮದ ಮಧ್ಯೆ ನಡೆದಿದೆ. ರಘುನಾಥ್ (45)...
ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು..!
ಬೀದರ್ : ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ಯುವರೈತ ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ.
ರಾಹುಲ್ ಭಾಸ್ಕರ್ (25) ಸಿಡಿಲಿಗೆ ಬಲಿಯಾದ ಯುವರೈತ....
ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವು
ಹಾಸನ : ಬೈಕ್ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಬೀರಲಿಂಗ (41) ಮೃತಪಟ್ಟ ಮುಖ್ಯಪೇದೆ...













