ಟ್ಯಾಗ್: dies
ಕಾರಿನ ಗ್ಲಾಸ್ ಏರಿಸಿ ಎಸಿ ಹಾಕಿ ಮಲಗಿದ್ದ ಚಾಲಕ ಸಾವು : ಬೆಂಗಳೂರು
ಬೆಂಗಳೂರು : ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಕಾರಿನ ಎಸಿ ಆನ್ ಮಾಡಿ, ಗಾಜುಗಳನ್ನು ಪೂರ್ತಿಯಾಗಿ ಏರಿಸಿ ಮಲಗಿದ್ದ ಕ್ಯಾಬ್ ಚಾಲಕನೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ...
ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ : ಕೊಡಗು
ಕೊಡಗು (ಮೇ 18): ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರು ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಸಾವೀಗೀಡಾದ ದಾರುಣ ಘಟನೆ...
ಏಕಾಏಕಿ ಗುಡುಗು ಸಿಡಿಲಿನ ಆರ್ಭಟ; ಹೃದಯಾಘಾತಕ್ಕೆ ಶಿಕ್ಷಕ ಬಲಿ
ದಾವಣಗೆರೆ : ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಆರ್ಭಟಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ...
ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಹಾವು ಕಡಿದು ಸಾವು..!
ಕಾರವಾರ : ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೇತನ್ ಭಾಟಿಕರ್ ಅವರು ನಾಗರಹಾವು ಕಡಿದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ಹಾವು ಕಡಿದು ಭಾಟಿಕರ್...
ಹೃದಯಾಘಾತದಿಂದ ಹಿಟ್ಲರ್ ಕಲ್ಯಾಣ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ
ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು...
ಕಾಡಾನೆ ದಾಳಿಯಿಂದ ವ್ಯಕ್ತಿಯ ಸಾವು : ಬಿಹಾರ
ಪಾಟ್ನಾ(ಬಿಹಾರ): ಬಿಹಾರದ ನ ವಾಡಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯೊಂದು ವ್ಯಕ್ತಿಯೊಬ್ಬನನ್ನು ತುಳಿದು ಕೊಂದು ಹಾಕಿದ ಘಟನೆ ಸಂಭವಿಸಿದೆ. ಜಿಲ್ಲೆಯಲ್ಲಿ ಇದು ಒಂದೇ ತಿಂಗಳಲ್ಲಿ ನಡೆದ ಮೂರನೇ ಘಟನೆ ಎನ್ನಲಾಗಿದೆ.
ಕವಕೋಲೆ ಬ್ಲಾಕ್‌ನ ಮಂಜಿಲಿ ಗ್ರಾಮದ...
ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಬೇಜಾವಾಬ್ದಾರಿಗೆ ಬಾಣಂತಿ ಮಹಿಳೆ ಸಾವು
ಚಿಕ್ಕಬಳ್ಳಾಪುರ (ಮೇ.11): ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ...
ಕಂಟೇನರ್ ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ : ತೆಲಗು ನಟ ಸಾವು
ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇರ್ವರ ಪೈಕಿ ಓರ್ವ ತೆಲಗು ನಟರೊಬ್ಬರು ನಿಧನರಾಗಿದ್ದಾರೆ ಎನ್ನಲಾಗಿದ್ದು ಹೈದರಾಬಾದ್ ನಗರದ ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕೆ...
ಮನೆಯ ಹತ್ತಿರ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಐದು ವರ್ಷದ ಮಗು ಸಾವು
ನೆಲಮಂಗಲ (ಮೇ 09): ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ ಎನ್ನಲಾಗಿದೆ....
ಹಡಗಿಗೆ ಬೆಂಕಿ : ಹಡಗಿನಲ್ಲಿದ್ದ ಭಾರತೀಯ ನಾವಿಕ ಸಾವು
ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ಹಡಗಿನಲ್ಲಿದ್ದ ಮರದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಭಾರತೀಯ ನಾವಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಶುಕ್ರವಾರ (ಮೇ 8) ರಂದು ಈ...




















