ಟ್ಯಾಗ್: dies
ಬೋಟ್ ದುರಂತ ಪ್ರಕರಣ; ಯೂಟ್ಯೂಬರ್ ನಿಶಾ, ಮಧು ಗೌಡ ಸ್ನೇಹಿತೆ ಸಾವು..!
ಉಡುಪಿ : ಡೆಲ್ಟಾ ಬೀಚ್‌ನಲ್ಲಿ ಪ್ರವಾಸಿ ಬೋಟ್ ದುರಂತದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ದಿಶಾ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಮೈಸೂರಿನ ಉದಯಗಿರಿಯ ಜಲಾಪುರಿ ನಿವಾಸಿ ದಿಶಾ (23) ಮೃತ ದುರ್ದೈವಿ. ಈ...
ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು – ಇಬ್ಬರಿಗೆ ಗಾಯ
ಮೈಸೂರು : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ....
ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ, ಕೊಬ್ಬರಿ ಹೋರಿ ಸಾವು..!
ಹಾವೇರಿ : ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿಯು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ.
ಕರ್ಜಗಿ ಓಂ-112 ಹೆಸರಿನ ಹೋರಿ ಅನಾರೋಗ್ಯದಿಂದ ಸಾವನ್ನಪ್ಪಿದೆ. ಗ್ರಾಮದ...
ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು..!
ಮಂಡ್ಯ : ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44)...
ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದ್ದು, ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ...
ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು
ಉಡುಪಿ : ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ.
ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಚಿಕಿತ್ಸೆ ಫಲಕಾರಿಯಾಗದೇ ಕಂಡಕ್ಟರ್ ಸಾವು
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು,...
ದುಬೈ ಏರ್‌ಶೋ ವೇಳೆ ವಿಮಾನ ಪತನ; ಪೈಲಟ್ ಸಾವು – ಯಾರು ಈ ವಿಂಗ್...
ನವದೆಹಲಿ : ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು...
ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರು ಡಿಕ್ಕಿ – ಟಿಪ್ಪರ್ ಚಾಲಕ ಸಾವು
ಚಿಕ್ಕಬಳ್ಳಾಪುರ : ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್ ಸೆಂಟರ್ ಬಳಿ ನಡೆದಿದೆ.
ರಾಯಚೂರಿನ ಲಿಂಗಸೂರಿನ...
ಕೈಗಾ ಅಣು ವಿದ್ಯುತ್ ಸ್ಥಾವರ – ಗೇಟ್ ಬಿದ್ದು ಯೋಧ ಸಾವು..!
ಕಾರವಾರ : ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಮಹಿಮಾನಗಡ್ ಮೂಲದ ಶೇಖರ್...




















