ಟ್ಯಾಗ್: Dinesh Gundu Rao
ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಲೆ ಘೋಷಣೆ – ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ...
ಮಂಗಳೂರು : ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ...
ಮಧ್ಯಪ್ರದೇಶ ಸಿರಪ್ ದುರಂತ – ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ; ದಿನೇಶ್...
ಹಾಸನ : ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್...
ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...
ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ‘ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಇನ್ಮುಂದೆ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ರುಚಿಕರ ಹಾಗೂ ಆರೋಗ್ಯಕರ ಊಟ ಸಿಗಲಿದೆ.
ಇಂದಿರಾನಗರದಲ್ಲಿರುವ ಸಿ.ವಿ.ರಾಮನ್...
ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ: ದಿನೇಶ್ ಗುಂಡೂರಾವ್
ಬೆಂಗಳೂರು: "ಹೋಳಿಗೆ, ಇಡ್ಲಿ ಸೇರಿದಂತೆ ಅನೇಕ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲಾಗುವುದು" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್...
ಹಕ್ಕಿ ಜ್ವರದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ...
ಔಷಧಗಳ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿ: ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರಮಾಣಿತ ಗುಣಮಟ್ಟ ಹೊಂದಿರದ ಔಷಧಗಳು ಜನರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಪ್ರತ್ಯೇಕ ನೀತಿ ರೂಪಿಸಲಾಗುವುದು. ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್...
ಮಾಲಿನ್ಯ ನಿಯಂತ್ರಣಕ್ಕೆ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಅನುಮತಿ ಸೂಕ್ತ: ದಿನೇಶ್ ಗುಂಡೂರಾವ್
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಕೆ ಪ್ರೋತ್ಸಾಹಿಸುವುದರ ಜೊತೆಗೆ ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಮಾತ್ರ ಅನುಮತಿ ನೀಡುವುದು ಸೂಕ್ತ ಎಂದು ಆರೋಗ್ಯ ಸಚಿವ ದಿನೇಶ್...
ಸಿ.ಟಿ ರವಿ ಹೇಳಿಕೆಗೆ ಸಾಕ್ಷ್ಯಾಧಾರ ಇವೆ, ತನಿಖೆ ನಡೆಯುತ್ತೆ: ದಿನೇಶ್ ಗುಂಡೂರಾವ್
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್ ಸಿ ಸಿ.ಟಿ ರವಿ ಹೇಳಿಕೆಗೆ ಸಾಕ್ಷ್ಯಾಧಾರಗಳಿವೆ. ಈ ಹೇಳಿಕೆ ಬಗ್ಗೆ ತನಿಖೆ ನಡೆಯುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಕುರಿತು ಇಂದು...
ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ: ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ ಸಂಭವಿಸಿರುವ ಬಾಣಂತಿಯರ ಸರಣಿ ಸಾವು ಪ್ರಕರಣದ ಬಗ್ಗೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ನಾವು ಸಿದ್ಧರಿದ್ದೇವೆ. ಅದೇ ರೀತಿ ಬಾಣಂತಿಯರ ಸಾವು ಪ್ರಕರಣಗಳ ಆಡಿಟ್ ಕೂಡ ನಡೆಸುತ್ತೇವೆ ಎಂದು ಆರೋಗ್ಯ...

















