ಟ್ಯಾಗ್: Dinesh Gundu Rao
ಹಕ್ಕಿ ಜ್ವರದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ...
ಔಷಧಗಳ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿ: ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರಮಾಣಿತ ಗುಣಮಟ್ಟ ಹೊಂದಿರದ ಔಷಧಗಳು ಜನರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಪ್ರತ್ಯೇಕ ನೀತಿ ರೂಪಿಸಲಾಗುವುದು. ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್...
ಮಾಲಿನ್ಯ ನಿಯಂತ್ರಣಕ್ಕೆ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಅನುಮತಿ ಸೂಕ್ತ: ದಿನೇಶ್ ಗುಂಡೂರಾವ್
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಕೆ ಪ್ರೋತ್ಸಾಹಿಸುವುದರ ಜೊತೆಗೆ ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಮಾತ್ರ ಅನುಮತಿ ನೀಡುವುದು ಸೂಕ್ತ ಎಂದು ಆರೋಗ್ಯ ಸಚಿವ ದಿನೇಶ್...
ಸಿ.ಟಿ ರವಿ ಹೇಳಿಕೆಗೆ ಸಾಕ್ಷ್ಯಾಧಾರ ಇವೆ, ತನಿಖೆ ನಡೆಯುತ್ತೆ: ದಿನೇಶ್ ಗುಂಡೂರಾವ್
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್ ಸಿ ಸಿ.ಟಿ ರವಿ ಹೇಳಿಕೆಗೆ ಸಾಕ್ಷ್ಯಾಧಾರಗಳಿವೆ. ಈ ಹೇಳಿಕೆ ಬಗ್ಗೆ ತನಿಖೆ ನಡೆಯುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಕುರಿತು ಇಂದು...
ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ: ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ ಸಂಭವಿಸಿರುವ ಬಾಣಂತಿಯರ ಸರಣಿ ಸಾವು ಪ್ರಕರಣದ ಬಗ್ಗೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ನಾವು ಸಿದ್ಧರಿದ್ದೇವೆ. ಅದೇ ರೀತಿ ಬಾಣಂತಿಯರ ಸಾವು ಪ್ರಕರಣಗಳ ಆಡಿಟ್ ಕೂಡ ನಡೆಸುತ್ತೇವೆ ಎಂದು ಆರೋಗ್ಯ...
ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಹೊಸ ಯೋಜನೆ: ದಿನೇಶ್ ಗುಂಡೂರಾವ್
ಬೆಳಗಾವಿ: ಕರ್ನಾಟಕದಲ್ಲಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ಹೆಚ್ಚಾಗಲು ಖಾಸಗಿ ಆಸ್ಪತ್ರೆಗಳೇ ಕಾರಣ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅನವಶ್ಯಕವಾಗಿ ಸಿಸೇರಿಯನ್ ಹೆರಿಗೆ ಮಾಡುವುದನ್ನು ತಡೆಯಲು ಮುಂದಿನ ತಿಂಗಳು...












