ಟ್ಯಾಗ್: dismisses
ಚುನಾವಣೆಯಲ್ಲಿ ಅಕ್ರಮ ಆರೋಪ; ಯತ್ನಾಳ್ ವಿರುದ್ಧದ ಅರ್ಜಿ ವಜಾ – ಸುಪ್ರೀಂ ಕೋರ್ಟ್
ವಿಜಯಪುರ : ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆರೋಪಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಜಯಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ...
ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ, ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ; ಸುಪ್ರೀಂ ಕೋರ್ಟ್
ನವದೆಹಲಿ : ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಗೆ ವಿಐಪಿ ದರ್ಶನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಧಾರ್ಮಿಕ ವಿಷಯಗಳನ್ನು ನಿಯಂತ್ರಿಸುವುದು ತನ್ನ ವ್ಯಾಪ್ತಿಯಲ್ಲಿಲ್ಲ ಮತ್ತು ದೇವಾಲಯದ ಆಡಳಿತ...
ಮೇಕೆದಾಟು ಯೋಜನೆಗೆ ಕ್ಯಾತೆ – ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ : ಮೇಕೆದಾಟು ಅಣೆಕಟ್ಟು ಡಿಪಿಆರ್ ವಿರುದ್ಧದ ತಮಿಳುನಾಡಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮೇಕೆದಾಟು ಜಲಾಶಯ ಯೋಜನೆಗೆ ವಿವರವಾದ ಯೋಜನಾ ವರದಿ ತಯಾರಿಸಲು ಅನುಮತಿ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ...
ಜಾಮೀನು ನಿರೀಕ್ಷೆಯಲ್ಲಿದ್ದ, ಪವಿತ್ರಾಗೆ ಶಾಕ್ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನ ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ...
ಒಬಿಸಿ ಮೀಸಲಾತಿ ಏರಿಸಿದ್ದ, ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ..!
ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನೀಡಿದ್ದ...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ
ನವದೆಹಲಿ/ಮೈಸೂರು : ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...
















