ಟ್ಯಾಗ್: dispute
ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ..!
ವಿಜಯನಗರ : ಆಸ್ತಿ ಕಲಹ ಹಿನ್ನೆಲೆ ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ಕೊಲೆಯಾದ ದುರ್ದೈವಿ....
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ, ಮಗು ಪಾರು
ಮಂಡ್ಯ : ಕೌಟುಂಬಿಕ ಕಲಹಕ್ಕೆ 2ರ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ....
ಇಂದಿನಿಂದ ವಿಶ್ವಕಪ್ ಹಬ್ಬ; ಇಂಡೋ – ಪಾಕ್ ವಿವಾದದ ನಡುವೆ ಚುಟುಕು ಕ್ರಿಕೆಟ್ ಕದನ
ಮುಂಬೈ/ಕೊಲಂಬೊ : ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್ ಹಬ್ಬʼ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್ ರೆಹಮಾನ್...
ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ಕರ್ನಾಟಕಕ್ಕೆ ಹಿನ್ನಡೆ..!
ನವದೆಹಲಿ : ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್...
ಇಂದು ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ; ಸುಪ್ರೀಂ ಕೋರ್ಟ್
ಬೆಳಗಾವಿ : ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿಲ್ಲ ಎಂದು ತಿಳಿದುಬಂದಿದೆ.
ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸುಪ್ರೀಂ ಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ..
ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಳ್ಳುತ್ತಿದ್ದು, ತೀವ್ರ ಕುತೂಹಲ ಮೂಡಿದೆ. ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ...
ಸುಪ್ರೀಂನಲ್ಲಿ ನಡೆಯಲಿದೆ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ ಅರ್ಜಿ ವಿಚಾರಣೆ..!
ಬೆಳಗಾವಿ/ನವದೆಹಲಿ : ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 25 ವರ್ಷಗಳ ನಂತರ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಬೆಳಗಾವಿ ಸೇರಿ ಕರ್ನಾಟಕದ 865 ನಗರ,...
ಕೌಟುಂಬಿಕ ಕಲಹ ವ್ಯಕ್ತಿಯ ಹತ್ಯೆ, ದೇಹದಲ್ಲಿ 69 ಗುಂಡುಗಳು ಪತ್ತೆ..!
ನವದೆಹಲಿ : ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ಕಲಹ ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ರತನ್ ಲೋಹಿಯಾ (52) ಹತ್ಯೆಯಾದ ವ್ಯಕ್ತಿ. ನ.30 ರಂದು ಈ ಹತ್ಯೆ...
ಕೌಟುಂಬಿಕ ಕಲಹ – ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ...




















