ಟ್ಯಾಗ್: disrupted
ಜಾತಿಗಣತಿ ಸಮೀಕ್ಷೆಗೆ ವಿಘ್ನ – ಗೊಂದಲ ನಿವಾರಣೆಗೆ ಗಣತಿದಾರರಿಂದ ಪ್ರತಿಭಟನೆ
ಬೆಂಗಳೂರು : ನಗರದಲ್ಲಿ ತಡವಾಗಿ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಹತ್ತಾರು ವಿಘ್ನ ಎದುರಾಗಿದೆ. ಹೀಗಾಗಿ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಗೊಂದಲಗಳ ನಿವಾರಣೆಗೆ ಆಗ್ರಹಿಸಿ ನೂರಾರು ಜನ ಗಣತಿದಾರರು ಪ್ರತಿಭಟನೆ ನಡೆಸಿದರು.
ಬಹಳಷ್ಟು ಜನ...
ಬೆಂಗಳೂರಿನ ಹಲವೆಡೆ 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ
ಬೆಂಗಳೂರು : ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ...
ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳೆಲ್ಲ ಜಲಾವೃತ; ಸಂಚಾರ ಅಸ್ತವ್ಯಸ್ತ..!
ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯಾಗಿ...














