ಮನೆ ಟ್ಯಾಗ್ಗಳು Disrupted

ಟ್ಯಾಗ್: disrupted

ಮಧ್ಯಪ್ರಾಚ್ಯದ ಯುದ್ಧದ ಬಿಸಿ – ನಂದಿನಿ ಅಕ್ವಾ, ಐಸ್‌ಕ್ರೀಂ ಪೂರೈಕೆ ಸ್ಥಗಿತ..!

0
ಕೋಲಾರ : ಮಧ್ಯಪ್ರಾಚ್ಯದ ಯುದ್ಧದ ಬಿಸಿ ರಾಜ್ಯದ ಪ್ರತಿಷ್ಠಿತ ನಂದಿನಿ ಉತ್ಪನ್ನಗಳಿಗೂ ತಟ್ಟಿದೆ. ತೀವ್ರ ಬೇಡಿಕೆ ಇದ್ದರೂ ಗ್ರಾಹಕರಿಗೆ ನಂದಿನಿ ಅಕ್ವಾ ಹಾಗೂ ಐಸ್‌ಕ್ರೀಂ ಪೂರೈಕೆ ಸ್ಥಗಿತಗೊಂಡಿದೆ. ಕೋಲಾರದ ನಂದಿನಿ ಹಾಲಿನ ಬೂತ್‌ಗಳಲ್ಲಿ...

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ..!

0
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ನಾಳೆ ‘ಬೆಂಗಳೂರು...

ಜಾತಿಗಣತಿ ಸಮೀಕ್ಷೆಗೆ ವಿಘ್ನ – ಗೊಂದಲ ನಿವಾರಣೆಗೆ ಗಣತಿದಾರರಿಂದ ಪ್ರತಿಭಟನೆ

0
ಬೆಂಗಳೂರು : ನಗರದಲ್ಲಿ ತಡವಾಗಿ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಹತ್ತಾರು ವಿಘ್ನ ಎದುರಾಗಿದೆ. ಹೀಗಾಗಿ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಗೊಂದಲಗಳ ನಿವಾರಣೆಗೆ ಆಗ್ರಹಿಸಿ ನೂರಾರು ಜನ ಗಣತಿದಾರರು ಪ್ರತಿಭಟನೆ ನಡೆಸಿದರು. ಬಹಳಷ್ಟು ಜನ...

ಬೆಂಗಳೂರಿನ ಹಲವೆಡೆ 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

0
ಬೆಂಗಳೂರು : ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ...

ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳೆಲ್ಲ ಜಲಾವೃತ; ಸಂಚಾರ ಅಸ್ತವ್ಯಸ್ತ..!

0
ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯಾಗಿ...

EDITOR PICKS