ಟ್ಯಾಗ್: district
ಹಾಸನಾಂಬ ದರ್ಶನ ಪಡೆದ ಸೂರಜ್ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ..!
ಹಾಸನ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಿಲ್ಲಾಡಳಿತದ ಶಿಷ್ಟಾಚಾರದ ಪ್ರಕಾರವೇ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.
ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ದಾಂಡೇಲಿ ಜಲಸಾಹಸ ಕ್ರೀಡೆಗಳಿಗೆ ಅನುಮತಿ ನೀಡಿದ ಜಿಲ್ಲಾಡಳಿತ..!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಪರಿಸರ ಪ್ರವಾಸೋದ್ಯಮದಲ್ಲಿ ಒಂದಾದ ದಾಂಡೇಲಿ ಪ್ರವಾಸೋದ್ಯಮ ಮತ್ತೆ ಚಿಗುರೊಡೆದಿದೆ. ಉತ್ತರ ಕನ್ನಡ ಜಿಲ್ಲಾಡಳಿತ ಮಳೆಗಾಲದಲ್ಲಿ ನಿಷೇಧ ಹೇರಿದ್ದ ಜಲಸಾಹಸ ಕ್ರೀಡೆಗಳಿಗೆ ಮತ್ತೆ ಅವಕಾಶ ಮಾಡಿಕೊಟ್ಟಿದ್ದು, ಪ್ರಕೃತಿ...
ಬೆಂಗಳೂರಿಗೆ ಮಳೆ ಅಲರ್ಟ್ – ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಮುಂದಿನ 3-4 ಗಂಟೆಗಳ ಕಾಲ ಮಳೆ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು,...















