ಮನೆ ಟ್ಯಾಗ್ಗಳು DK Shivakumar

ಟ್ಯಾಗ್: DK Shivakumar

ಸೂರಜ್ ಹೆಗ್ಡೆಗೆ ಅಂತಿಮ ನಮನ: ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್...

0
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪದಾಧಿಕಾರಿಯಾಗಿದ್ದ ಸೂರಜ್ ಹೆಗ್ಡೆ ಅವರ ನಿಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ...

ಹೂಡಿಕೆ ಕುರಿತು ಸಭೆ : ಜರ್ಮನಿ ನಿಯೋಗದ ಜೊತೆ ಸಿಎಂ ಡಿಕೆ ಶಿವಕುಮಾರ್, ಸಚಿವ...

0
ಬೆಂಗಳೂರು: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜೊತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್​ನಲ್ಲಿ...

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಘೋಷಣೆ; ಡಿಕೆ ಶಿವಕುಮಾರ್ ಸಂಪುಟಕ್ಕೆ ಮೊದಲ ಹಿನ್ನಡೆ

0
ಬೆಂಗಳೂರು, ಜೂನ್ 5: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಮೊದಲ ರಾಜೀನಾಮೆ ಘೋಷಣೆಯಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ...

ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ : 13 ಸಚಿವರ ಪಟ್ಟಿ ಇಂತಿದೆ

0
ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ಪೂರ್ಣಗೊಂಡಿದೆ. ಅತ್ತ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದೆ. ಡಿಕೆಶಿ ಅವರೊಂದಿಗೆ ಒಟ್ಟು 13 ಸಚಿವರು...

BS ಯಡಿಯೂರಪ್ಪ, HD ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್

0
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿಗಳಾದ ಹೆಚ್‌ಡಿ ದೇವೇಗೌಡರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆಯಿಂದಲೇ ರಾಜ್ಯದ ಪ್ರಮುಖ ಗಣ್ಯರ ನಿವಾಸಕ್ಕೆ ಡಿಕೆ ಶಿವಕುಮಾರ್ ತೆರಳುತ್ತಿದ್ದು...

ಪೊಲೀಸ್ ಭದ್ರ ಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ :‌ ಡಿಕೆ ಶಿವಕುಮಾರ್...

0
ಬೆಂಗಳೂರು (ಜೂನ್ 3): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್...

ಪಕ್ಷದ ವರಿಷ್ಠರನ್ನು ಭೇಟಿಯಾದ ಸಿದ್ದರಾಮಯ್ಯ – ಡಿಕೆ ಶಿವಕುಮಾರ್

0
ನವದೆಹಲಿ: ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕಾರಕ್ಕೆ ಮುನ್ನ ದೆಹಲಿಯಲ್ಲಿ ಇಂದು ಹೈಕಮಾಂಡ್​ ಮಹತ್ವದ ಸಭೆ ನಡೆಸಿದೆ. ರಾಜ್ಯದಲ್ಲಿನ ಹೊಸ ಸಂಪುಟ ರಚನೆ ಕುರಿತು ರೂಪುರೇಷೆಗಳ ಕುರಿತು ಪ್ರಮುಖವಾಗಿ ಚರ್ಚಿಸಲಾಗುತ್ತಿದೆ. ಹಂಗಾಮಿ ಸಿಎಂ...

ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ

0
ಬೆಂಗಳೂರು (ಜೂನ್ 02): ಡಿಕೆ ಶಿವಕುಮಾರ್ ಅವರು ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ...

IPL ಫೈನಲ್ ಅಹಮದಾಬಾದ್‌ಗೆ ಸ್ಥಳಾಂತರ: RCB ಮಾತ್ರವಲ್ಲ, ಕರ್ನಾಟಕದ ಯುವಕರಿಗೂ ಅನ್ಯಾಯ ಎಂದ ಡಿಕೆ...

0
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಿಸಿದ ಕ್ರಮವು ಕೇವಲ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕಷ್ಟೇ ಅಲ್ಲ, ಬೆಂಗಳೂರು ಹಾಗೂ ಕರ್ನಾಟಕದ ಯುವ ಕ್ರೀಡಾಭಿಮಾನಿಗಳಿಗೂ...

ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭೆ ಆಫರ್? ದೆಹಲಿ ಭೇಟಿ ನಡುವೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ

0
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ಬಳಿಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನೂತನ ಸಚಿವ ಸಂಪುಟದ ರಚನೆ, ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಹಾಗೂ ಇತರೆ ರಾಜಕೀಯ...

EDITOR PICKS