ಟ್ಯಾಗ್: DK Shivakumar
ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್
ನವದೆಹಲಿ : ಹೈಕಮಾಂಡ್ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ನವೆಂಬರ್ ಕೋಲಾಹಲದ ಮಧ್ಯೆ ಭಾನುವಾರ ಸಂಜೆ ದೆಹಲಿಗೆ ತೆರಳಿದ್ದ ಡಿಕೆಶಿ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಕೇಳಿದ್ದರು.
ಇಂದು...
ಪುನಾರಚನೆಗೆ ಅವಕಾಶ ನೀಡಿದ್ರೆ ಸಿಎಂ ಸ್ಥಾನ ಅಬಾಧಿತ – ಇಲ್ಲದೇ ಇದ್ರೆ ರಾಜಕೀಯ ಚಟುವಟಿಕೆ;...
ಬೆಂಗಳೂರು : ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಕೋಲಾಹಲ ಮಧ್ಯೆ ಮಾಜಿ ಸಚಿವ ಕೆಎನ್ ರಾಜಣ್ಣ ಮಹತ್ವದ ಸುಳಿವು ನೀಡಿದ್ದಾರೆ. ಹೈಕಮಾಂಡ್ ಸಂಪುಟ ಪುನಾರಚನೆಗೆ ಅವಕಾಶ ನೀಡಿದರೆ ಸಿದ್ದರಾಮಯ್ಯನವರ ಸ್ಥಾನ ಅಬಾಧಿತ. ಇಲ್ಲದೇ ಇದ್ದರೆ...
ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ – ಯತೀಂದ್ರಗೆ ಡಿಕೆಶಿ ತಿರುಗೇಟು
ಬೆಂಗಳೂರು : ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ...
ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ – ರಾಹುಲ್ ಗಾಂಧಿ
ಬೆಂಗಳೂರು : ಆಂತರಿಕ ಸಂಘರ್ಷ, ಒಳಬೇಗುದಿ, ಅಧಿಕಾರ ಹಸ್ತಾಂತರ ಲೆಕ್ಕಾಚಾರ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ನವೆಂಬರ್ ಕ್ರಾಂತಿಗೂ ಮುನ್ನ ರಾಜ್ಯ ಕಾಂಗ್ರೆಸ್‌ನಲ್ಲಿ ಜಟಾಪಟಿ ಆರಂಭವಾಗುವ ಸುಳಿವು ಸಿಕ್ಕಿದೆ. ಸಿದ್ದರಾಮಯ್ಯ...
ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ; ಯತೀಂದ್ರ ಹೇಳಿಕೆ ಬಗ್ಗೆ ಅವರನ್ನೇ...
ರಾಯಚೂರು : ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ...
ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದ ಡಿಸಿಎಂ ಡಿಕೆಶಿ
ರಾಯಚೂರು : ಡಿಸಿಎಂ ಡಿಕೆ ಶಿವಕುಮಾರ್ ಅವರಿಂದು (ಅ.22) ಪತ್ನಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ಬಳಿಕ ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದರು.
ಗುರುರಾಯರ ದರ್ಶನ ಬಳಿಕ ಡಿಕೆ...
ಇಂದು ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ
ಬೆಂಗಳೂರು : ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಡಿಕೆಶಿಯ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ...
ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...
ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್..!
ಬೆಂಗಳೂರು : ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಮುಂದೆ ಶಾಸಕರ ಪರೇಡ್ ಆರಂಭವಾಗಿದೆ.
ಹಬ್ಬದ ಶುಭ...
ಇನ್ಫೋಸಿಸ್ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು : ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ, ಸುಧಾಮೂರ್ತಿ ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್,...





















