ಮನೆ ಟ್ಯಾಗ್ಗಳು DK Shivakumar

ಟ್ಯಾಗ್: DK Shivakumar

ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್‌ ಮಿನಿಸ್ಟರ್‌ – ಜೆಡಿಎಸ್‌ ಕಿಡಿ

0
ಬೆಂಗಳೂರು : ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ, ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಿದ್ದಕೆ ಜೆಡಿಎಸ್‌ ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಿಟ್ಟು ಹೊರಹಾಕಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ, ಬಿಗ್ ಬಾಸ್ ರಿಯಾಲಿಟಿ...

ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ – ಡಿಕೆಶಿ

0
ಬೆಂಗಳೂರು : ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಕರಲ್ಲಿ...

ಪವರ್ ಶೇರಿಂಗ್ ವಿಚಾರದ ಬಗ್ಗೆ ಸಿಎಂ ಏನು ಹೇಳಿದ್ದಾರೆ ಅಷ್ಟೇ – ಡಿಕೆಶಿ

0
ಬೆಂಗಳೂರು : ಪವರ್ ಶೇರಿಂಗ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಅಷ್ಟೇ. ಯಾರೂ ಕೂಡ ಅದರ ಬಗ್ಗೆ ಮಾತನಾಡಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಏನು...

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ – ರಾಮಲಿಂಗಾರೆಡ್ಡಿ

0
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು – ಡಿಕೆಶಿ

0
ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಈಗ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ....

ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ

0
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್‌...

ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್

0
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...

ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ – ಡಿಕೆಶಿ ಕೌಂಟರ್

0
ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ...

ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ – ಡಿಕೆಶಿ

0
ಬೆಂಗಳೂರು : ಹೆಚ್ಚು ಮಳೆ ಹಾಗೂ ಟ್ರಾಫಿಕ್‌ನಿಂದ ರಸ್ತೆ ಗುಂಡಿ ಆಗುತ್ತದೆ. 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ. ಇನ್ನೂ ಐದು ಸಾವಿರ ರಸ್ತೆ ಗುಂಡಿ ಬಾಕಿ ಇವೆ ಎಂದು ಡಿಸಿಎಂ...

ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್‌.ಅಶೋಕ್

0
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು...

EDITOR PICKS