ಟ್ಯಾಗ್: DK Shivakumar
ಡಿಕೆಶಿ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ – ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಸಹ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರಗಿಯಲ್ಲಿ...
ಉಡುಪಿ ಶ್ರೀಕೃಷ್ಣ ಮಠಕ್ಕೆ ಡಿಕೆಶಿ ಭೇಟಿ – ನಾಡಿನ ಒಳಿತಿಗಾಗಿ ಪ್ರಾರ್ಥನೆ..!
ಉಡುಪಿ : ಜಿಲ್ಲಾ ಪ್ರವಾಸದಲ್ಲಿದ್ದ, ಡಿಸಿಎಂ ಡಿಕೆಶಿ ಅವರಿಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪರ್ಯಾಯ ಶ್ರೀಪುತ್ತಿಗೆ...
ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು : ಡಿಕೆಶಿ
ಬೆಂಗಳೂರು : ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ...
ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ – ಡಿಕೆಶಿ
ಬೆಂಗಳೂರು : ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಾನು ಸದನದಲ್ಲಿ ಸೇರಿದಂತೆ...
ಡಿಕೆಶಿ RSS ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ರಿಂದ ಎಲ್ಲವೂ ಮುಗಿದಿದೆ – ಮಲ್ಲಿಕಾರ್ಜುನ...
ಬೆಂಗಳೂರು : ಸದನದಲ್ಲಿ ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ್ದು ತಪ್ಪು. ಆದರೆ, ಅವರು ಕ್ಷಮೆ ಕೇಳಿರುವುದರಿಂದ ಎಲ್ಲವೂ ಮುಗಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಪರ ಬ್ಯಾಟಿಂಗ್ ಬೀಸಿದ್ದಾರೆ.
ಮಾತನಾಡಿದ...
ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ – ಡಿಕೆಶಿ
ಬೆಂಗಳೂರು : ನೀರಿಗೆ, ಬೆಳಕಿಗೆ, ಗಾಳಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ...
ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು – ಡಿಕೆಶಿ
ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿಎಂ, ಡಿಕೆಶಿ ನೇಮಕ..!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ...
ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ...
ಕೆಪಿಸಿಸಿ ಅಧ್ಯಕ್ಷರಾಗಿ RSS ಪ್ರಾರ್ಥನೆ ಹಾಡಿದ್ದು ತಪ್ಪು – ಬಿ.ಕೆ. ಹರಿಪ್ರಸಾದ್
ನವದೆಹಲಿ : ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೇ ಕೆಪಿಸಿಸಿ ಅಧ್ಯಕ್ಷರಾಗಿ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು. ಅಧ್ಯಕ್ಷರಾಗಿ ಹೇಳಿದ್ರೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್...





















