ಟ್ಯಾಗ್: DK Shivakumar
ಡಿಕೆಶಿಯನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು – ಯತ್ನಾಳ್ ಬಾಂಬ್
ಬೆಳಗಾವಿ : ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು,...
ಅಧಿವೇಶನ ಮುಗಿದ ಬಳಿಕ ಶ್ರಮಕ್ಕೆ ಫಲ ಸಿಗುತ್ತೆ – ಇಕ್ಬಾಲ್ ಹುಸೇನ್
ಬೆಳಗಾವಿ : ಪಕ್ಷಕ್ಕಾಗಿ ಡಿಕೆಶಿ ಪಟ್ಟ ಶ್ರಮಕ್ಕೆ ಫಲ ಸಿಗುತ್ತದೆ. ಅಧಿವೇಶನ ಮುಗಿದ ಬಳಿಕ ಆದಷ್ಟು ಬೇಗ ಆಗಿಯೇ ಆಗುತ್ತದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಡಿಸಿಎಂ ಪರ ಬ್ಯಾಟಿಂಗ್...
ಡಿನ್ನರ್ ಪಾಲಿಟಿಕ್ಸ್ – ಶಾಸಕರ ಜೊತೆ ಡಿಕೆಶಿ ಡಿನ್ನರ್ ಸಭೆ..!
ಬೆಳಗಾವಿ : ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ತೀವ್ರಗೊಂಡಿದ್ದು ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರ ಜೊತೆ ಸಭೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ತಮ್ಮ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಹೇಳಿದೆ – ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ,...
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್ ಪ್ರಸಾದ್
ಬೆಳಗಾವಿ : ಐಪಿಎಲ್ ಮಾತ್ರ ಅಲ್ಲ ಮುಂದಿನ ಟಿ20 ವಿಶ್ವಕಪ್ ಕ್ರಿಕೆಟ್ ಆಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಕರ್ನಾಟಕ...
ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಕೆಶಿ ಸುಳಿವು..!
ಬೆಳಗಾವಿ : ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್...
ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ
ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ...
ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು – ಡಿಕೆಶಿ
ಬೆಂಗಳೂರು : ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಶುಕ್ರವಾರದಂದು ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ, ನಿಗದಿತ ಅವಧಿಯೊಳಗೆ ಮೆಟ್ರೋ...
ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಸಿಎಂ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ...
ಬ್ರೇಕ್ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿಎಂ, ಡಿಸಿಎಂ ಸುದ್ದಿಗೋಷ್ಠಿ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್ಫಾಸ್ಟ್...





















