ಟ್ಯಾಗ್: DK Shivakumar
ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್...
ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...
ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ – ಡಿಕೆಶಿ ಕೌಂಟರ್
ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ...
ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ – ಡಿಕೆಶಿ
ಬೆಂಗಳೂರು : ಹೆಚ್ಚು ಮಳೆ ಹಾಗೂ ಟ್ರಾಫಿಕ್‌ನಿಂದ ರಸ್ತೆ ಗುಂಡಿ ಆಗುತ್ತದೆ. 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ. ಇನ್ನೂ ಐದು ಸಾವಿರ ರಸ್ತೆ ಗುಂಡಿ ಬಾಕಿ ಇವೆ ಎಂದು ಡಿಸಿಎಂ...
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್.ಅಶೋಕ್
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು...
ಆಳಂದ ಫೈಲ್ಸ್ ಬಹಿರಂಗ; ರಾಹುಲ್ ಜೊತೆ ದೃಢವಾಗಿ ನಿಲ್ಲುತ್ತೇನೆ – ಡಿಕೆಶಿ
ಬೆಂಗಳೂರು : ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪದ ಜೊತೆಗೆ ನಾನು ದೃಢವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ...
ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಬೆನ್ನಲ್ಲೇ ಎಚ್ಚೆತ್ತ – ಡಿಕೆಶಿ
ಬೆಂಗಳೂರು : ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ. ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ...
ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ...
ರೆಬೆಲ್ ಸ್ಟಾರ್ ಅಂಬರೀಶ್‌ಗೂ “ಕರ್ನಾಟಕ ರತ್ನ” ನೀಡುವಂತೆ ಮನವಿ
ಸಿನಿಮಾ ಹಾಗೂ ರಾಜಕೀಯದಲ್ಲಿ ಅಜಾತಶತ್ರುವಾಗಿ ಬೆಳೆದು ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ "ಕರ್ನಾಟಕ ರತ್ನ" ಪುರಸ್ಕಾರ ನೀಡುವಂತೆ ಅಭಿಮಾನಿಗಳು ಹಾಗೂ ಹಿರಿಯ ನಟಿ ತಾರಾ ಮನವಿ ಮಾಡಿದ್ದಾರೆ.
ಡಿಸಿಎಂ...
ಡಿಕೆಶಿ ಮನೆ ಬಳಿ ನಕಲಿ ನಂಬರ್ ಪ್ಲೇಟ್ ಕಾರು ಪತ್ತೆ – ಮಾಲೀಕನ ವಿರುದ್ಧ...
ಬೆಂಗಳೂರು : ಸದಾಶಿವ ನಗರದ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಯ ಬಳಿ ನಕಲಿ ನಂಬರ್ ಪ್ಲೇಟ್‌ನ ಫಾರ್ಚೂನರ್ ಕಾರೊಂದು ಪತ್ತೆಯಾಗಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.07ರಂದು ಫಾರ್ಚೂನರ್ ಕಾರು ಪತ್ತೆಯಾಗಿತ್ತು. ಹೀಗಾಗಿ...




















