ಟ್ಯಾಗ್: DK Suresh
ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಗುಣಮಟ್ಟಕ್ಕೆ ಹೆಸರುವಾಸಿ – ಡಿಕೆ ಸುರೇಶ್
ಬೆಂಗಳೂರು : ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುವುದಾಗಿ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ...
ಕುರ್ಚಿ ಕದನ; ಹೈಕಮಾಂಡ್ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು – ಸಿದ್ದರಾಮಯ್ಯ
ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಹೇಳಿದಂತೆ ನಾನು, ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಅಂತ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ʻಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ...
ಹಾಲಿನ ದರ ಏರಿಕೆ – ಅಧ್ಯಕ್ಷ ಡಿಕೆ ಸುರೇಶ್ ಪರೋಕ್ಷ ಸುಳಿವು..!
ಬೆಂಗಳೂರು : ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ.
ಹಾಲಿನ...
ಚುನಾವಣೆ ಸಂದರ್ಭದಲ್ಲಿ ಮುನಿರತ್ನ ನಮ್ಮ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದರು: ಡಿಕೆ ಸುರೇಶ್
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಜೀವ ಬೆದರಿಕೆ, ಜಾತಿ ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪ ಮಾಡಿದ್ದಾರೆ.
ಈ ವಿಚಾರವಾಗಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್...















