ಮನೆ ಟ್ಯಾಗ್ಗಳು DKS

ಟ್ಯಾಗ್: DKS

ಕುಮಾರಸ್ವಾಮಿಗೂ ನಾನು ಪ್ರಾಮಾಣಿಕವಾಗಿದ್ದೆ; ನನ್ನ ಆತ್ಮ ಸಾಕ್ಷಿಗೆ ಗೊತ್ತು – ಡಿಕೆಶಿ

0
ಬೆಂಗಳೂರು : ಕುಮಾರಸ್ವಾಮಿ ಸರ್ಕಾರ ಇದ್ದಾಗಲೂ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ, ಕುಮಾರಸ್ವಾಮಿ ಒಪ್ಪದೆ ಇರಬಹುದು. ಆದ್ರೆ ಕುಮಾರಸ್ವಾಮಿ ಅವರಿಗೂ ಲಾಯಲ್ ಆಗಿ ಇದ್ದೆ. ಸರ್ಕಾರ ಉಳಿಸಬೇಕು ಎಂದು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ ಅನ್ನೋದು...

ಸಿದ್ದರಾಮಯ್ಯ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು – ಹೆಚ್.ವಿಶ್ವನಾಥ್

0
ಬೆಂಗಳೂರು : ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಮಾಜಿ ಸಚಿವ, ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಗ್ರಹ ಮಾಡಿದ್ದಾರೆ. ಕಾಂಗ್ರೆಸ್‌ನ ಕುರ್ಚಿ ಗಲಾಟೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

‘ಐದು ವರ್ಷ ಸಿಎಂ’ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ..!

0
ಬೆಂಗಳೂರು : ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಎರಡೂವರೆ ವರ್ಷಗಳ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ, ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಇದಕ್ಕೆ...

ಸಂಪುಟ ವಿಸ್ತರಣೆಯಾದರೆ ಡಿಕೆಶಿಗೆ ಪಂಗನಾಮ – ಆರ್‌.ಅಶೋಕ್

0
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ...

ಡಿಕೆಶಿಗೆ ಸಿಎಂ ಆಗುವ ಅರ್ಹತೆ ಇದೆ – ಡಿಸಿಎಂ ಪರ ಎಂ.ಸಿ ಸುಧಾಕರ್ ಬ್ಯಾಟಿಂಗ್‌

0
ಚಿಕ್ಕಬಳ್ಳಾಪುರ : ಡಿಕೆ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದರು. ರಾಜ್ಯದಲ್ಲಿ ನವೆಂಬರ್‌ನಲ್ಲಿ ಕ್ರಾಂತಿ ಚರ್ಚೆ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿ, ಯಾವ...

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ಡಿಕೆಶಿಗೆ ಯತೀಂದ್ರ ಚೆಕ್‌ಮೇಟ್

0
ಬೆಳಗಾವಿ : ಸಿಎಂ ಸಿದ್ದರಾಮಯ್ಯನವರ ನಂತರ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ. ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ...

ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು

0
ಬೆಂಗಳೂರು : ರಾಜ್ಯ ಸರ್ಕಾರ ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಮತ್ತು ಮೋಸವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆದರೆ, ಇದೀಗ ಇದೇ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು...

ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, ಮಾತುಕತೆ

0
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ...

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕಣ್ತುಂಬಿಕೊಳ್ಳಲಿರುವ ಡಿಕೆಶಿ, ರಾಮಲಿಂಗಾ ರೆಡ್ಡಿ

0
ಮಡಿಕೇರಿ : ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಾಳೆ (ಶುಕ್ರವಾರ) ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ. ಸಹಸ್ರಾರು ಭಕ್ತರು...

ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಹೂವು ವರ ನೀಡಿದ ದೇವಿ

0
ಹಾಸನ : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ನೆನ್ನೆ (ಮಂಗಳವಾರ) ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ...

EDITOR PICKS