ಟ್ಯಾಗ್: DKSH
ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು – ಡಿಕೆಶಿ
ಬೆಂಗಳೂರು : ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಶುಕ್ರವಾರದಂದು ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ, ನಿಗದಿತ ಅವಧಿಯೊಳಗೆ ಮೆಟ್ರೋ...
ನಮ್ಮದು ಒಂದೇ ಗುಂಪು, ಕಾಂಗ್ರೆಸ್ ಗುಂಪು – ಡಿಕೆಶಿ
ಬೆಂಗಳೂರು : ನಮ್ಮ ನಡುವೆ ಯಾವುದೇ ಗುಂಪುಗಾರಿಕೆ ಇಲ್ಲ, ನಮ್ಮದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನ...
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ – ಡಿಕೆಶಿ
ಬೆಂಗಳೂರು : ʻಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿʼ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಟ್ ಕೊಟ್ಟಂತಿದೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ...
ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಬಣ ಎಂಟ್ರಿ..!
ಬೆಂಗಳೂರು/ನವದೆಹಲಿ : ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ʻಕುರ್ಚಿ ಕಿತ್ತಾಟʼ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು...
ಡಿಕೆಶಿ ಸಿಎಂ ಆಗಲೆಂದು ನನ್ನ ಹೃದಯ ಬಯಸುತ್ತಿದೆ – ಗಣಿಗ ರವಿಕುಮಾರ್
ಮಂಡ್ಯ : ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ...
ಡಿಕೆಶಿ ಬಣದಿಂದ ದೆಹಲಿ ಪರೇಡ್ – ದಲಿತ ಸಚಿವರ ಡಿನ್ನರ್ ಮೀಟಿಂಗ್..!
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಜೋರಾಗಿದೆ. ಡಿ.ಕೆ.ಶಿವಕುಮಾರ್ ಪರವಾಗಿ 10ಕ್ಕೂ ಹೆಚ್ಚು ಶಾಸಕರು ದೆಹಲಿ ಪರೇಡ್ ನಡೆಸಿದ್ದಾರೆ. ಈ ಹೊತ್ತಿನಲ್ಲೇ ಬೆಂಗಳೂರಿನಲ್ಲಿ ದಲಿತ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.
ಚಲುವರಾಯಸ್ವಾಮಿ ನೇತೃತ್ವದಲ್ಲಿ...
ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು
ಬೆಂಗಳೂರು : ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹಾರಿದ್ದಾರೆ.
ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ,...
ಸಕ್ಕರೆ ದರ ಹೆಚ್ಚಳ ಮಾಡಲು ಕೇಂದ್ರ ನಿರ್ಧಾರ – ಸಿದ್ದು, ಡಿಕೆಶಿ ಸ್ವಾಗತ
ಬೆಂಗಳೂರು : ಸಕ್ಕರೆ ದರ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
ಈ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಹಲವು ವರ್ಷಗಳಿಂದ ಸಕ್ಕರೆ ದರ...
ಡಿಕೆಶಿಯಿಂದ ಚೆಕ್‌ಮೇಟ್ ಆಟ – ಖರ್ಗೆ ಬಳಿ ಡಿಸೈಡ್ ರಹಸ್ಯ
ಬೆಂಗಳೂರು : ದೆಹಲಿಯಲ್ಲಿ ಮೂರು ದಿನ ಇದ್ದರೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಯಾಗದಿರುವ ಬಗ್ಗೆ ನಾನಾ ರೆಕ್ಕೆಪುಕ್ಕದ ಮಾತುಗಳು ಹರಿದಾಡುತ್ತಿದೆ. ಆದರೆ ಮೂರು ದಿನದ ಡೆಲ್ಲಿ ಟೂರ್‌ನಲ್ಲಿ ಏನಾಯ್ತು ಎಂಬ...
ವೋಟ್ ಚೋರಿ ವಿರುದ್ಧ ಅಭಿಯಾನ; ರಾಜ್ಯದ ಸಹಿಗಳನ್ನು ಹಸ್ತಾಂತರಿಸಿದ ಡಿಕೆಶಿ
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ರಾಷ್ಟ್ರೀಯ ಕಾಂಗ್ರೆಸ್...




















