ಟ್ಯಾಗ್: Domestic
ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ
ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಇಂದು (ಜ.12) ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡುವ ಸಂಬಂಧ...
ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ..!
ನವದೆಹಲಿ : ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. 2025ನೇ ಸಾಲಿನಲ್ಲಿ ದೇಶದ ಒಟ್ಟು ರಸಗೊಬ್ಬರ ಅಗತ್ಯತೆಯ 73 ಪ್ರತಿಶತವನ್ನು ದೇಶೀಯ ಉತ್ಪಾದನೆಯ ಮೂಲಕ ಪೂರೈಸಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ...
ವರ್ತೂರು ಪೊಲೀಸರಿಂದ ಮನೆ ಕೆಲಸದಾಕೆ ಮೇಲೆ ಹಲ್ಲೆ ಪ್ರಕರಣ; ವರದಿ ಕೇಳಿದ ಪರಮೇಶ್ವರ್
ಬೆಂಗಳೂರು : ವರ್ತೂರು ಪೊಲೀಸರು ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನನ್ನ ಗಮನಕ್ಕೂ ಬಂದಿದೆ. ಪೊಲೀಸ್ ಆಯುಕ್ತರಿಂದ ಇದರ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಪರಿಶೀಲಿಸಿ ಪೊಲೀಸರ...
ವಾಣಿಜ್ಯ ಎಲ್‌ಪಿಜಿ ಬಳಕೆಯ ಸಿಲಿಂಡರ್ ಬೆಲೆ 51 ರೂ. ಇಳಿಕೆ..!
ನವದೆಹಲಿ : ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಂದಿನಿಂದ (ಸೆ.1) ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ...















