ಟ್ಯಾಗ್: Domestic Fertilizer
ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ..!
ನವದೆಹಲಿ : ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. 2025ನೇ ಸಾಲಿನಲ್ಲಿ ದೇಶದ ಒಟ್ಟು ರಸಗೊಬ್ಬರ ಅಗತ್ಯತೆಯ 73 ಪ್ರತಿಶತವನ್ನು ದೇಶೀಯ ಉತ್ಪಾದನೆಯ ಮೂಲಕ ಪೂರೈಸಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ...











