ಟ್ಯಾಗ್: Donald Trump
ಭಾರತವನ್ನು ಬೆಂಬಲಿಸಿ ಟ್ರಂಪ್ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್
ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆಯನ್ನು ಬಯಲು ಮಾಡಿದ್ದಾರೆ.
ಅಮೆರಿಕ ಈಗಲೂ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತಿರುವಾಗ ಭಾರತ ಯಾಕೆ ಕಚ್ಚಾ ತೈಲ ಖರೀದಿಸಬಾರದು...
ಅಫ್ಘಾನ್ ಪಾಸ್‌ಪೋರ್ಟ್ ಹೊಂದಿರುವ ಪ್ರಯಾಣಿಕರಿಗೆ ಅಮೆರಿಕ ವೀಸಾ ಸೇವೆ ಸ್ಥಗಿತ – ಟ್ರಂಪ್
ವಾಷಿಂಗ್ಟನ್ : ಅಫ್ಘಾನಿಸ್ತಾನ ಪಾಸ್‌ಪೋರ್ಟ್ ಹೊಂದಿರುವ ಎಲ್ಲಾ ಪ್ರಯಾಣಿಕರಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ.
ಇತ್ತೀಚಿಗೆ ಅಮೆರಿಕದ ಶ್ವೇತಭವನದ ಬಳಿ ಅಫ್ಘಾನ್ ಪ್ರಜೆ ನಡೆಸಿದ ಗುಂಡಿ...
ಶ್ವೇತಭವನದ ಬಳಿ ಗುಂಡಿನ ದಾಳಿ – ಸಿಬ್ಬಂದಿ ಸಾವು; ಟ್ರಂಪ್ ಘೋಷಣೆ..!
ವಾಷಿಂಗ್ಟನ್ : ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಪೈಕಿ ಓರ್ವ ಮಹಿಳಾ ಗಾರ್ಡ್ ಸಾವನ್ನಪ್ಪಿದ್ದು, ಮತ್ತೊಬ್ಬರು ಸಾವು ಬದುಕಿನ ನಡುವೆ ಹೋರಾಟ...
ಶ್ವೇತಭವನದ ಬಳಿ ಗುಂಡಿನ ದಾಳಿ – ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್ ಎಚ್ಚರಿಕೆ..!
ವಾಷಿಂಗ್ಟನ್ : ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 500 ಹೆಚ್ಚುವರಿ...
ತಲೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದ ʼಉಗ್ರʼನ ಜೊತೆ ಪತ್ನಿ ಎಷ್ಟು ಎಂದು...
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಹ್ಮದ್ ಅಲ್-ಶರಾ...
ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್ – ಟ್ರಂಪ್ ಘೋಷಣೆ..!
ವಾಷಿಂಗ್ಟನ್ : ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್(1.77 ಲಕ್ಷ ರೂ.) ಡಿವಿಡೆಂಡ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು 1 ಸಾವಿರದಿಂದ 2...
ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ..!
ವಾಷಿಂಗ್ಟನ್ : ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ. ಇದೆಲ್ಲದರ...
ಪಾಕಿಸ್ತಾನ, ಚೀನಾ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುತ್ತಿವೆ – ಟ್ರಂಪ್
ವಾಷಿಂಗ್ಟನ್ : ಪಾಕಿಸ್ತಾನವು ಪರಮಾಣು ಶಸ್ತ್ರಾಸ್ತ್ರಗಳನ್ನು ಸಕ್ರಿಯವಾಗಿ ಪರೀಕ್ಷಿಸುತ್ತಿರುವ ದೇಶಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹಾಗೇ, ಅಮೆರಿಕ ಕೂಡ ತನ್ನದೇ ಆದ ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸುವ ಅಗತ್ಯವನ್ನು...
ಷಿ ಭೇಟಿಗೂ ಮುನ್ನ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಸೂಚಿಸಿದ್ದ ಟ್ರಂಪ್
ವಾಷಿಂಗ್ಟನ್ : ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿ ಮಾಡುವ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ರಕ್ಷಣಾ ಇಲಾಖೆಗೆ ಸೂಚಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಅಮೆರಿಕ ಅಧ್ಯಕ್ಷ...
ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ – ಟ್ರಂಪ್ ಸುಳಿವು..!
ಸಿಯೋಲ್ : ನರೇಂದ್ರ ಮೋದಿ ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ ಸಿಇಒಗಳ...




















