ಮನೆ ಟ್ಯಾಗ್ಗಳು Donald Trump

ಟ್ಯಾಗ್: Donald Trump

ಪಾಕ್‌ ಜೊತೆಗಿನ ಸಂಬಂಧ ಭಾರತದ ಸ್ನೇಹಕ್ಕೆ ಧಕ್ಕೆ ತರುವುದಿಲ್ಲ – ಮಾರ್ಕೊ ರೂಬಿಯೊ

0
ವಾಷಿಂಗ್ಟನ್‌ : ಪಾಕಿಸ್ತಾನದ ಜೊತೆಗಿನ ಸಂಬಂಧ ಬಲಪಡಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಆದರೆ ಇದು ಭಾರತದೊಂದಿಗಿನ ಸ್ನೇಹಕ್ಕೆ, ಐತಿಹಾಸಿಕ ಸಂಬಂಧಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ. ಭಾರತ...

ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಪ್ರಧಾನಿ ಮೋದಿ

0
ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್‌ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ...

ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ಮೋದಿ ಜೊತೆ ಮಾತನಾಡಿದ್ದೇನೆ – ಟ್ರಂಪ್‌

0
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತ ಭವನದಲ್ಲಿ ಭಾರತೀಯ ಮೂಲದ ಅಧಿಕಾರಿಗಳ ಜೊತೆ ಡೊನಾಲ್ಡ್‌ ಟ್ರಂಪ್‌ ದೀಪಾವಳಿ ಆಚರಿಸಿದ್ದಾರೆ. ತಮ್ಮ ಓವಲ್ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ದೀಪಾವಳಿ ಕಾರ್ಯಕ್ರಮದಲ್ಲಿ ದೀಪ...

ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ, ಭಾರೀ ಸುಂಕ ಹಾಕ್ತೇವೆ – ಭಾರತಕ್ಕೆ ಟ್ರಂಪ್‌ ಎಚ್ಚರಿಕೆ..!

0
ವಾಷಿಂಗ್ಟನ್‌ : ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ, ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್,...

ಪಾಕ್-ಅಫ್ಘಾನ್ ನಡುವೆ ಟ್ರಂಪ್ ಮಧ್ಯಸ್ಥಿಕೆ..!

0
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ಗೆ ಯುದ್ಧ ನಿಲ್ಲಿಸುವುದೆಂದರೆ ತುಂಬಾ ಇಷ್ಟವಂತೆ. ಯಾವುದೇ ದೇಶ ಯುದ್ದ ಮಾಡಿದ್ರು ಅದನ್ನು ತಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ...

ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ – ಟ್ರಂಪ್‌

0
ವಾಷಿಂಗ್ಟನ್‌ : ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್‌ ಯುದ್ಧ ತಡೆಯುವ ನಮ್ಮ...

ಟ್ರಂಪ್‌ ಇಲ್ಲದಿದ್ರೆ ಪರಮಾಣು ಸಂಘರ್ಷದಲ್ಲಿ ಯಾರೋಬ್ಬರೂ ಉಳಿಯುತ್ತಿರಲಿಲ್ಲವೇನೋ : ಪಾಕ್‌ ಪಿಎಂ

0
ಕೈರೋ : ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ಡೊನಾಲ್ಡ್‌ ಟ್ರಂಪ್‌ ತಪ್ಪಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಹೇಳುವ ಮೂಲಕ ಮತ್ತೊಮ್ಮೆ ಅಮೆರಿಕದ ಅಧ್ಯಕ್ಷರ ಬೆನ್ನುತಟ್ಟಿದ್ದಾರೆ. ಈಜಿಪ್ಟ್‌ನಲ್ಲಿ ನಡೆದ ಗಾಜಾ...

ಗಾಜಾ ಯುದ್ಧ ಅಂತ್ಯ – ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

0
ಟೆಲ್‌ಅವಿವ್ : ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ ಏಳು ಮಂದಿ ಒತ್ತೆಯಾಳುಗಳನ್ನು ಹಮಾಸ ಬಿಡುಗಡೆ ಮಾಡಿದೆ. ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ...

ಯುದ್ಧಗಳನ್ನು ಪರಿಹರಿಸೋದ್ರಲ್ಲಿ ನಾನು ನಿಪುಣ; ತಮ್ಮ ಬೆನ್ನು ತಾವೇ ತಟ್ಟಿಕೊಂಡ – ಟ್ರಂಪ್‌

0
ವಾಷಿಂಗ್ಟನ್‌ : ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌...

ಗಾಜಾ ಯುದ್ಧ ಮುಗಿದಿದೆ – ಟ್ರಂಪ್‌ ಘೋಷಣೆ; ಕೈದಿ ವಿನಿಮಯ ಶುರು

0
ವಾಷಿಂಗ್ಟನ್‌ : ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿಮ ಏಷ್ಯಾಕ್ಕೆ ಟ್ರಂಪ್‌ ತೆರಳಿದ್ದಾರೆ. ಇದಕ್ಕೂ...

EDITOR PICKS