ಮನೆ ಟ್ಯಾಗ್ಗಳು Donald Trump

ಟ್ಯಾಗ್: Donald Trump

ಚೀನಾ ಮೇಲೆ 100% ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್

0
ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಮೇಲೆ ಹೆಚ್ಚುವರಿ ಶೇ.100 ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು...

ಟ್ರಂಪ್‌ಗೆ ಮುಖಭಂಗ – ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌

0
ಓಸ್ಲೋ : ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ. https://twitter.com/NobelPrize/status/1976573830337327267 ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ...

ಪಾಕಿಸ್ತಾನಕ್ಕೆ ಸುಧಾರಿತ AMRAAM ಕ್ಷಿಪಣಿ ನೀಡಲ್ಲ – ವರದಿ ನಿರಾಕರಿಸಿದ ಅಮೆರಿಕ

0
ನವದೆಹಲಿ : ಪಾಕಿಸ್ತಾನಕ್ಕೆ ಯಾವುದೇ ಹೊಸ ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು ನೀಡುವುದಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಹೆಚ್ಚಳವಾಗುತ್ತಿದ್ದಂತೆ ಪಾಕಿಸ್ತಾನಕ್ಕೆ AMRAAMs ಕ್ಷಿಪಣಿಯನ್ನು ಅಮೆರಿಕ ನೀಡಲಿದೆ...

ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, ಜೈಲು ಶಿಕ್ಷೆ – ಟ್ರಂಪ್‌ ಆದೇಶ

0
ವಾಷಿಂಗ್ಟನ್‌ : ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ,...

ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ – ಡೊನಾಲ್ಡ್‌ ಟ್ರಂಪ್‌

0
ವಾಷಿಂಗ್ಟನ್ : ಭಾರತ ಸೇರಿದಂತೆ ವಿದೇಶಗಳ ಮೇಲಿನ ಟ್ರಂಪ್‌ ಸುಂಕ ಸಮರ ಮುಂದುವರಿದಿದೆ. ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಅಮೆರಿಕವು ತನ್ನ ದೇಶದ ಹೊರಗೆ...

ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌..?

0
ವಾಷಿಂಗ್ಟನ್‌ : 2ನೇ ಬಾರಿಗೆ ಅಮೆರಿಕ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಸುಂಕ ಸುಂಕ ಅಂತಲೇ ಕನವರಿಸುತ್ತಿರುವ ಡೊನಾಲ್ಡ್‌ ಟ್ರಂಪ್‌ ಈಗ ಮತ್ತೊಂದು ವರಸೆ ತೆಗೆದಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಔಷಧಗಳ ಆಮದಿನ ಮೇಲೆ...

ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

0
ವಾಷಿಂಗ್ಟನ್‌ : ನಾನು ಭಾರತದ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿರುವ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್, ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡುತ್ತಾ, ಭಾರತದ ಜೊತೆಗೆ...

ಟೆಕ್ಸಾಸ್‌ನಲ್ಲಿ ಹಿಂದೂ ದೇವರ ಪ್ರತಿಮೆ ಯಾಕೆ? ನಮ್ಮದು ಕ್ರಿಶ್ಚಿಯನ್‌ ರಾಷ್ಟ್ರ – ಬೆಂಬಲಿಗನ ಪೋಸ್ಟ್‌..!

0
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ರಿಪಬ್ಲಿಕನ್‌ ಪಕ್ಷದ ನಾಯಕ ಹಿಂದೂ ಧರ್ಮ ಮತ್ತು ಹನುಮಂತನ ಮೂರ್ತಿಯ ಬಗ್ಗೆ ಪೋಸ್ಟ್‌ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. https://twitter.com/AlexDuncanTX/status/1969442156264689949 ಟೆಕ್ಸಾಸ್‌ನಲ್ಲಿ ತಲೆ ಎತ್ತಿರುವ 90...

ಭಾರತೀಯ ಉದ್ಯೋಗಿಗಳಿಗೆ ಶಾಕ್‌; ವೀಸಾ ಶುಲ್ಕದಲ್ಲಿ ಭಾರಿ ಏರಿಕೆ – ಡೊನಾಲ್ಡ್‌ ಟ್ರಂಪ್‌

0
ವಾಷಿಂಗ್ಟನ್ : ಹೆಚ್‌-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ವಿದೇಶಿ...

ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೋನ್‌ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಟ್ರಂಪ್‌ ಶುಭಾಶಯಕ್ಕೆ ಮೋದಿ...

EDITOR PICKS