ಮನೆ ಟ್ಯಾಗ್ಗಳು Donald Trump

ಟ್ಯಾಗ್: Donald Trump

ಭಾರತೀಯ ಉದ್ಯೋಗಿಗಳಿಗೆ ಶಾಕ್‌; ವೀಸಾ ಶುಲ್ಕದಲ್ಲಿ ಭಾರಿ ಏರಿಕೆ – ಡೊನಾಲ್ಡ್‌ ಟ್ರಂಪ್‌

0
ವಾಷಿಂಗ್ಟನ್ : ಹೆಚ್‌-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ವಿದೇಶಿ...

ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೋನ್‌ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಟ್ರಂಪ್‌ ಶುಭಾಶಯಕ್ಕೆ ಮೋದಿ...

ವೆನೆಜುವೆಲಾದ ಮಾದಕವಸ್ತು ಬೋಟ್‌ ಮೇಲೆ ಅಮೆರಿಕ ದಾಳಿ

0
ವಾಷಿಂಗ್ಟನ್ : ವೆನೆಜುವೆಲಾದಿಂದ ಮಾದಕವಸ್ತುಗಳನ್ನು ಸಾಗಿಸುತ್ತಿತ್ತು ಎಂಬ ಆರೋಪದಲ್ಲಿ ಬೋಟ್‌ ಮೇಲೆ ದಾಳಿ ನಡೆಸಿ, ಹಡಗಿನಲ್ಲಿದ್ದ ಮೂವರನ್ನು ಯುಎಸ್‌ ಸೇನೆ ಕೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೆನೆಜುವೆಲಾ ಈ ಬಗ್ಗೆ ದೃಢೀಕರಿಸಿತ್ತು....

ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಆರು ಮಂದಿ ಬಲಿ

0
ಟೆಲ್‌ಅವಿವ್‌ : ಕತಾರ್‌ ರಾಜಧಾನಿ ದೋಹಾದಲ್ಲಿ ಇಸ್ರೇಲ್‌ ನಡೆಸಿದ ಭೀಕರ ವಾಯುದಾಳಿಯಲ್ಲಿ ನಮ್ಮ ನಾಯಕ ಬದುಕುಳಿದಿದ್ದಾರೆ. ಆದರೆ ಹಮಾಸ್‌ ನಾಯಕ ಪುತ್ರ ಸೇರಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ ಬಂಡುಕೋರರ...

ದಕ್ಷಿಣ ಕೊರಿಯಾದಲ್ಲಿ ಜಿನ್​​ಪಿಂಗ್​​ರನ್ನು ಭೇಟಿಯಾಗಲಿದ್ದಾರೆ ಟ್ರಂಪ್

0
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅಕ್ಟೋಬರ್​​ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​​ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಂಪ್ ಏಷ್ಯಾ ಪೆಸಿಫಿಕ್ ಆರ್ಥಿಕ...

ಮೋದಿ ಜೊತೆಗಿನ ಟ್ರಂಪ್‌ ವೈಯಕ್ತಿಕ ಬಾಂಧವ್ಯ ಈಗ ಇಲ್ಲ – ಬೋಲ್ಟನ್‌ ಬೇಸರ

0
ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್...

ಆಮದು ಸುಂಕ ಕಾನೂನುಬಾಹಿರ – ಟ್ರಂಪ್‌ಗೆ ಕೋರ್ಟ್‌ನಿಂದಲೇ ಛೀಮಾರಿ..!

0
ವಾಷಿಂಗ್ಟನ್ : ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದ್ದು, ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ...

ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಉತ್ತಮ..!

0
ನವದೆಹಲಿ : ಟ್ರಂಪ್‌ ಸುಂಕ ಸಮರ ಆರಂಭಿಸಿದ ಬೆನ್ನಲ್ಲೇ ಭಾರತ ಮತ್ತು ಚೀನಾದ ಸಂಬಂಧ ಈಗ ಉತ್ತಮವಾಗುತ್ತಿದೆ. ಈಗ ಎರಡು ದೇಶಗಳ ಮಧ್ಯೆ ಉತ್ತಮ ಸಂಬಂಧ ಬೆಳೆಯಲು ರಹಸ್ಯ ಪತ್ರ ಕಾರಣ ಎಂಬ...

ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ – ಟ್ರಂಪ್‌

0
ವಾಷಿಂಗ್ಟನ್ : ತನ್ನ ಒತ್ತಡಕ್ಕೆ ಭಾರತ ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್‌ ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ. ವಿಶ್ವದ ಮೇಲೆ ತೆರಿಗೆ...

ಟ್ರಂಪ್‌ ಸೂಚಿಸಿದ ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಗಾ ಕಿಡಿ

0
ನವದೆಹಲಿ : ಡೊನಾಲ್ಡ್‌ ಟ್ರಂಪ್‌ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್‌ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು...

EDITOR PICKS