ಟ್ಯಾಗ್: Don’t say
ಹಿಂದೂಗಳು ಅಂತ ಹೇಳಬಾರದು; ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್ – ವಚನಾನಂದ ಸ್ವಾಮೀಜಿ
ದಾವಣಗೆರೆ : ಇಂದು ಪಂಚಮಸಾಲಿಗಳು ಪ್ರಬಲರಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಶ್ವಾಸಗುರು ವಚನಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದರು. ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಿಂದ ತನ್ನನ್ನು ಉಚ್ಚಾಟನೆ...












