ಟ್ಯಾಗ್: Dr G Parameshwar
ಧರ್ಮಸ್ಥಳ ಕೇಸ್; ಏನೇ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ – ಜಿ.ಪರಮೇಶ್ವರ್
ಬೆಂಗಳೂರು : ಧರ್ಮಸ್ಥಳ ಪ್ರಕರಣಗಳಲ್ಲಿ ಏನೇ ದೂರು, ಆರೋಪ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು...
ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ...
ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು.
ಘಟನೆ ನಡೆದು ನಾಲ್ಕು ದಿನಗಳ ಬಳಿಕ ಉದಯಗಿರಿ ಪೊಲೀಸ್...
ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸೂಚನೆ: ಸಚಿವ ಜಿ...
ಬೆಂಗಳೂರು: "ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ" ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ...
ಬಿಟ್ ಕಾಯಿನ್ ಕೇಸ್ ನಲ್ಲಿ ನಲಪಾಡ್ ಗೆ ನೋಟಿಸ್- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದ್ದು, ಇದೀಗ ಬಂಧನದ ಭೀತಿ ಎದುರಾಗಿದೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಿಟ್ ಕಾಯಿನ್...
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸಭೆ ನಡೆಸಿ ಸೂಕ್ತ ನಿರ್ಧಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ...
ಸಚಿವ ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಪ್ರಕರಣ ಸಿಐಡಿಗೆ ವಹಿಸಲಾಗಿದೆ: ಡಾ. ಜಿ.ಪರಮೇಶ್ವರ್
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ: ಡಾ. ಜಿ. ಪರಮೇಶ್ವರ್ ತಿರುಗೇಟು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ....
ಬಿಜೆಪಿಯವರು ಧಮ್ಕಿ ಹಾಕಿರಬಹುದು, ಅದಕ್ಕೆ ಮಾಣಿಪ್ಪಾಡಿ ಉಲ್ಟಾ ಹೊಡೆದಿರಬಹುದು: ಜಿ. ಪರಮೇಶ್ವರ್
ಬೆಳಗಾವಿ: "ಬಿಜೆಪಿಯವರು ಧಮ್ಕಿ ಹಾಕಿರಬಹುದು. ಅದಕ್ಕೆ ಅನ್ವರ್ ಮಾಣಿಪ್ಪಾಡಿ ಉಲ್ಟಾ ಹೊಡೆದಿರಬಹುದು" ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಮಾಣಿಪ್ಪಾಡಿ ಅವರ ಕಾಂಗ್ರೆಸ್ ನಾಯಕರು ಆಮಿಷ ಒಡ್ಡಿದ್ದರು ಎಂಬ...
ಸ್ವಾಭಿಮಾನ ಸಮಾವೇಶಕ್ಕೆ ನಮ್ಮಲ್ಲಿ ಅಪಸ್ವರವಿಲ್ಲ: ಸಚಿವ ಪರಮೇಶ್ವರ್
ಮಂಗಳೂರು: ಕೆಪಿಸಿಸಿ ಅಧ್ಯಕ್ಷರ ಹುದ್ದೆ, ಸಂಪುಟ ಪುನಾರಚನೆಯನ್ನು ಹೈಕಮಾಂಡ್ ನವರೇ ನಿರ್ಧಾರ ಮಾಡುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ನಮ್ಮಲ್ಲಿ ಅಪಸ್ವರವಿಲ್ಲ....

















