ಟ್ಯಾಗ್: Dr G Parameshwar
ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು: ಡಾ ಜಿ ಪರಮೇಶ್ವರ್
ಮೈಸೂರು: ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲಾ. ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಕಾರ್ಯಕ್ರಮವನ್ನು ಗುರುವಾರ...
ವಿಕ್ರಮ್ ಗೌಡ ಎನ್ ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
ಬೆಂಗಳೂರು: ಹೆಬ್ರಿಯ ಕಬ್ಬಿನಾಲೆಯಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆಯ ಕುರಿತಾಗಿನ ತನಿಖೆಯ ಕರೆಗಳನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿರಸ್ಕರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಅಗತ್ಯವಿದ್ದರೆ ಸಚಿವ ಜಮೀರ್ ವಿರುದ್ಧ ಕ್ರಮ: ಡಾ. ಜಿ. ಪರಮೇಶ್ವರ
ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು...
ಧರ್ಮಗುರುಗಳು ಪ್ರಚೋದನೆಯ ಹೇಳಿಕೆ ನೀಡಬಾರದು: ಡಾ. ಜಿ ಪರಮೇಶ್ವರ
ಬೆಂಗಳೂರು: ‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡಿ’ ಎಂದು ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಪೊಲೀಸರು ಆ ಬಗ್ಗೆ ಕ್ರಮ...
ವಿದ್ಯಾರ್ಥಿ ನಿಗೂಢ ಸಾವು ಕೇಸ್: ಏಕಲವ್ಯ ವಸತಿ ಶಾಲೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ,...
ತುಮಕೂರು: ಇತ್ತೀಚೆಗೆ ಕೊರಟಗೆರೆ ತಾಲ್ಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಏಕಲವ್ಯ ವಸತಿ ಶಾಲೆಗೆ ಭೇಟಿ...
ಲೋಕಾಯುಕ್ತ ತನಿಖೆ ಮ್ಯಾಚ್ ಫಿಕ್ಸಿಂಗ್: ಬಿಜೆಪಿ ಕೇಳಿ ಸಿಎಂ ವಿಚಾರಣೆ ಮಾಡಬೇಕಾ..? ಎಂದ ಡಾ.ಜಿ.ಪರಮೇಶ್ವರ್
ಬೆಂಗಳೂರು: ಲೋಕಾಯುಕ್ತದಿಂದ ಸಿಎಂ ಸಿದ್ದರಾಮಯ್ಯ ವಿಚಾರಣೆ ಮ್ಯಾಚ್ ಫಿಕ್ಸಿಂಗ್ ಎಂದು ಆರೋಪಿಸಿದ ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಎರಡು...
ರೈತರ, ವಿದ್ಯಾರ್ಥಿಗಳ, ಸಾಮಾನ್ಯರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಂಗಳೂರು: ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಹಿಂಪಡೆಯುವ...
ಸಚಿವ ಮಹದೇವಪ್ಪ ಮನೆ ಡಿನ್ನರ್ ಮೀಟಿಂಗ್ ಗೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ: ಡಾ....
ಮೈಸೂರು: ಮಂಗಳವಾರ ರಾತ್ರಿ ಸಚಿವ ಮಹದೇವಪ್ಪ ಮನೆಯಲ್ಲಿ ಡಿನ್ನರ್ ಆಯೋಜನೆ ಆಗಿತ್ತು. ಊಟಕ್ಕೆ ನಾನು, ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಎ.ಆರ್. ಕೃಷ್ಣಮೂರ್ತಿ ಹೋಗಿದ್ದೆವು. ಅಲ್ಲಿ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು...
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ: ಜಿ. ಪರಮೇಶ್ವರ್
ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು...
ಮುಡಾ ನಿವೇಶನ ವಾಪಸ್ ಮಾಡುವ ಸಿಎಂ ಪತ್ನಿ ನಿರ್ಧಾರ ಸರಿಯಿದೆ: ಪರಮೇಶ್ವರ್
ಬೆಂಗಳೂರು: ಮುಡಾ ಸೈಟುಗಳನ್ನು ವಾಪಸ್ ಮಾಡಿದ್ದು ಸ್ವಲ್ಪ ತಡವಾಗಿರಬಹುದು. ಒಮ್ಮೊಮ್ಮೆ ತಡವಾಗಿದ್ರೂ ನಿರ್ಧಾರ ಸರಿ ಇರುತ್ತೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಪತ್ನಿ ನಿವೇಶನ...















