ಟ್ಯಾಗ್: Draupadi Murmu
ಇಂದು ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಚಂಡೀಗಢ : ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಬುಧವಾರ) ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ.
67 ವರ್ಷದ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾ...
ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ತಿರುವನಂತಪುರಂ : ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ...
ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿದ ರಾಷ್ಟ್ರಪತಿ ಮುರ್ಮು ಇದ್ದ ಹೆಲಿಕಾಪ್ಟರ್
ತಿರುವನಂತಪುರಂ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಹೆಲಿಕಾಪ್ಟರ್ ಕೇರಳದಲ್ಲಿ ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿರುವ ಘಟನೆ ವರದಿಯಾಗಿದೆ. ಅವರು ಶಬರಿಮಲೆಗೆ ಭೇಟಿ ನೀಡುವ ವೇಳೆ ಹೆಲಿಕಾಪ್ಟರ್ ಹೊಸದಾಗಿ ಕಾಂಕ್ರೀಟ್ ಮಾಡಲಾಗಿದ್ದ, ಲ್ಯಾಂಡಿಂಗ್ ಪ್ಯಾಡ್...
ಇಂದಿನಿಂದ 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ
ನವದೆಹಲಿ : ಇಂದಿನಿಂದ (ಅ.21) 4 ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅ.22ರಂದು...
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ..!
ನವದೆಹಲಿ : 71ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯ ವಿಜ್ಞಾನ್ ಭವನ್ನಲ್ಲಿ ಸೆಪ್ಟೆಂಬರ್ 23 ನಡೆಯಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ನ ನೀಡಲಿದ್ದಾರೆ. ಶಾರುಖ್ ಖಾನ್ ಅವರು ಇದೇ...
15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
ನವದೆಹಲಿ : ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು...
ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ, ಸಿಎಂರಿಂದ ಆತ್ಮೀಯ ಸ್ವಾಗತ
ಮೈಸೂರು : ಎರಡು ದಿನಗಳ ಮೈಸೂರು ಭೇಟಿಗಾಗಿ ಇಂದು (ಸೋಮವಾರ) ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ರಾಷ್ಟ್ರಪತಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ...
ದೇಶದ ಮಧ್ಯಮ ವರ್ಗದವರ ಸ್ವಂತ ಸೂರಿನ ಕನಸು ಈಡೇರಿಸಲು ಸರ್ಕಾರ ಬದ್ಧ: ದ್ರೌಪದಿ ಮುರ್ಮು
ನವದೆಹಲಿ: ದೇಶದ ಮಧ್ಯಮವರ್ಗದವರ ಸ್ವಂತ ಸೂರಿನ ಕನಸು ಈಡೇರಿಸಲು ಈ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಹೇಳಿದರು.
ಬಜೆಟ್ ಅಧಿವೇಶನ ಆರಂಭದ ದಿನದಂದು ಲೋಕಸಭೆ ಹಾಗೂ ರಾಜ್ಯಸಭೆಯನ್ನು ಉದ್ದೇಶಿಸಿ...
ಉತ್ತಮ ಆಡಳಿತಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯ; ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ಒಂದು ರಾಷ್ಟ್ರ ಒಂದು ಚುನಾವಣೆ” ಪ್ರತಿಪಾದಿಸಿದರು ಮಸೂದೆಗೆ ಬೆಂಬಲ ಸೂಚಿಸಿದರು.
ಆಡಳಿತದಲ್ಲಿ ಸ್ಥಿರತೆಯನ್ನು ಉತ್ತೇಜಿಸುವ ಮೂಲಕ, ನೀತಿ ಪಾರ್ಶ್ವವಾಯು ತಡೆಗಟ್ಟುವ ಮೂಲಕ,...
ಭಾರತ ಸಂವಿಧಾನವು ಜೀವಂತ, ಪ್ರಗತಿಪರ ದಾಖಲೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಭಾರತ ಸಂವಿಧಾನವು ಜೀವಂತ ಹಾಗೂ ಪ್ರಗತಿಪರ ದಾಖಲೆಯಾಗಿದೆ. ಈ ಮೂಲಕ ಸಮಾಜದಲ್ಲಿ ಸಾಮಾಜಿಕ ನ್ಯಾಯ ಮತ್ತು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದ್ದಾರೆ.
ಸಂವಿಧಾನ ಅಂಗೀಕಾರದ...



















