ಟ್ಯಾಗ್: driver dies
ಕಲ್ಲು ಗಣಿಗಾರಿಕೆ ಪ್ರಪಾತಕ್ಕೆ ಬಿದ್ದ ಟಿಪ್ಪರ್ – ಚಾಲಕ ಸಾವು..!
ಮಂಡ್ಯ : ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರಪಾತಕ್ಕೆ ಟಿಪ್ಪರ್ ಬಿದ್ದ ಪರಿಣಾಮ ಸ್ಥಳದಲ್ಲಿ ಟಿಪ್ಪರ್ ಚಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿಯ ಕ್ವಾರೆಯೊಂದರಲ್ಲಿ ಜರುಗಿದೆ.
ರವಿ ಹಾಗೂ...
ಸರಣಿ ಅಪಘಾತ; ಟೆಂಪೋ ಚಾಲಕ ಸಾವು – ಐವರಿಗೆ ಗಂಭೀರ ಗಾಯ
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ತೀನೈಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಜೊಯಿಡಾ ತಾಲೂಕಿನ ರಾಮನಗರ ಗೋವಾ ಸಂಪರ್ಕಿಸುವ ತೀನೈಘಾಟ್ ಇದಾಗಿದೆ....
ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...














