ಟ್ಯಾಗ್: driver
ಆಟೋ ಮೇಲೆ ಬಿದ್ದ ಮರ : ಗಾಢ ನಿದ್ರೆಯಲ್ಲಿದ್ದರೂ ಚಿಕ್ಕಮಗಳೂರು ಮೂಲದ ಚಾಲಕ ಪಾರು
ಬೆಂಗಳೂರು ನಗರದ ಜಯನಗರ ಪ್ರದೇಶದಲ್ಲಿ ಸುರಿದ ಗಾಳಿ-ಮಳೆಗೆ ಸಂಭವಿಸಿದ ದುರ್ಘಟನೆಯಲ್ಲಿ ಚಿಕ್ಕಮಗಳೂರು ಮೂಲದ ಆಟೋ ಚಾಲಕನೊಬ್ಬ ಪವಾಡದಂತೆ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಜಯನಗರದ ಈಸ್ಟ್ ಎಂಡ್ ಭಾಗದಲ್ಲಿ ಸಂಜೆ...
ರಣರಂಗವಾದ ದೇವಸ್ಥಾನದ ಆವರಣ; ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ..!
ತಿರುವನಂತಪುರಂ : ಎರ್ನಾಕುಳಂ ಜಿಲ್ಲೆಯ ಅಂಕಮಾಲಿಯ ಕಿದಂಗೂರ್ ಮಹಾವಿಷ್ಣು ದೇವಸ್ಥಾನದ ಆವರಣದಲ್ಲಿ ಇಂದು (ಮೇ 1) ಮದವೇರಿದ ಆನೆಯೊಂದು ಅಟ್ಟಹಾಸಗೈದಿದೆ. ಆನೆಯ ತುಳಿತಕ್ಕೆ ಸಿಲುಕಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾವುತನ ಸ್ಥಿತಿ...
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ, ಬಿದ್ದ ಕಾರು – ಚಾಲಕನಿಗೆ ಗಂಭೀರ ಗಾಯ
ಹಾಸನ : ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಇನ್ನೋವಾ ಕಾರು ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಲಿಂಗಾಪುರ ಗ್ರಾಮದ ಬಳಿ ನಡೆದಿದೆ.
ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ...
ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ – ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ
ಶಿವಮೊಗ್ಗ : ತೀರ್ಥಹಳ್ಳಿ – ಕೋಣಂದೂರು – ಅನಂತಪುರ ಮಾರ್ಗದ ಹಿರೇಸರ ಸಮೀಪ ರಸ್ತೆಯಲ್ಲಿ ಬೃಹತ್ ಕಾಳಿಂಗ ಸರ್ಪ ಅಡ್ಡ ಬಂದ ಪರಿಣಾಮ, ಚಾಲಿ ಅಡಿಕೆ ತುಂಬಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ...
ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ - ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ಸಾವು..!
ಹಾವೇರಿ : ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ...
ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ, ಸೀಬರ್ಡ್ ಬಸ್ ಚಾಲಕ ಪೊಲೀಸರ ವಶಕ್ಕೆ..!
ಬೆಂಗಳೂರು : ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ಸೀಬರ್ಡ್ ಚಾಲಕ ಬೆಂಗಳೂರಿನ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೊಸ ವರ್ಷಕ್ಕೆ ಕೇವಲ 4 ದಿನಗಳ ಬಾಕಿ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ 140ಕ್ಕೂ...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಚಿಕಿತ್ಸೆ ಫಲಕಾರಿಯಾಗದೇ ಕಂಡಕ್ಟರ್ ಸಾವು
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು,...
ಚಾಲಕನ ನಿಯಂತ್ರಣ ತಪ್ಪಿ ಮಂತ್ರಾಲಯಕ್ಕೆ ಹೊರಟಿದ್ದ, ಸ್ಲೀಪರ್ ಬಸ್ ಪಲ್ಟಿ
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಗ್ಗಿಲಿಮಂಡಲಂನ ರಾತನ ಗ್ರಾಮ ಬಳಿ ಹೊಡೆದಿದೆ.
ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ, ಬಸ್‌ನ ಸ್ಟೇರಿಂಗ್ ಕತ್ತರಿಸಿ ಚಾಲಕನ...
ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ
ಆನೇಕಲ್ : ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿ ತುಂಬಿದ್ದ ಲಾರಿಯೊಂದು ಚಾಲಕನ ಸಮೇತ ಕೆರೆಗೆ ಬಿದ್ದಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಿದರಗುಪ್ಪೆ...
ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ, ಕಾರಿನ ಮೇಲೆ ನಿಂತು ಹುಚ್ಚಾಟ – ಟ್ರಾಫಿಕ್ ಜಾಮ್
ಬೆಂಗಳೂರು : ಗ್ರಾಹಕನೊಬ್ಬ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ ಬಳಿ ನಡೆದಿದೆ. ಸೂಪರ್ ಮಾರ್ಕೆಟ್‌ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಬದರಿನಾಥ ತೆರಳಲು...




















