ಟ್ಯಾಗ್: drugs
ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್ – ಹೆಚ್ಚು ಮಾದಕ ವಸ್ತುಗಳು ಸೀಜ್
ಬೆಂಗಳೂರು : ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು...
ಝಾಂಬಿ ಡ್ರಗ್ಸ್ ಕೇಸ್‌ನಲ್ಲಿ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ...
ಬೆಂಗಳೂರು : ಝಾಂಬಿ ಡ್ರಗ್ಸ್ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ ಸಂಕಷ್ಟ ಎದುರಾಗಿದೆ. ತಪ್ಪು ಅರಿವಾದ ಬಳಿಕ ವಿಡಿಯೋ ಡಿಲೀಟ್ ಮಾಡಿ ಕೈತೊಳೆದುಕೊಂಡಿದ್ರು. ಆದರೆ ಇದೀಗ ಬಾಗಲೂರು...
ಯುವಕ ಝಾಂಬಿ ಡ್ರಗ್ ಸೇವನೆ ಮಾಡಿಲ್ಲ – ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ...
ಬೆಂಗಳೂರು : ಝಾಂಬಿ ಡ್ರಗ್ ಸೇವನೆಗೆ ಸಂಬಂಧಿಸಿದಂತೆ ಬೆಂಗಳೂರು ವ್ಯಕ್ತಿಯ ವಿಡಿಯೋವನ್ನು ವೈರಲ್ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ...
ಝೋಂಬಿ ಡ್ರಗ್ಸ್ – ಯುವ ಜನತೆ ಎಚ್ಚರಿಸಿದ ನಟ ದುನಿಯಾ ವಿಜಯ್
ಬೆಂಗಳೂರು : ಮಹಾನಗರಿ ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಕಾಲಿಟ್ಟಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಈ...
ಹಾಸ್ಟೆಲ್ ಬಳಿ ಡ್ರಗ್ಸ್ ಮಾರುತ್ತಿದ್ದ, ಆರೋಪಿಗಳು ಬಂಧನ – 10.5 ಲಕ್ಷ ಮೌಲ್ಯದ ಗಾಂಜಾ...
ಬೆಂಗಳೂರು : ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್...
ತೋಟದ ಮನೆಯಲ್ಲಿ ಶುಂಠಿ ಕೆಲಸಕ್ಕೆಂದು ಮನೆ ಪಡೆದು ಡ್ರಗ್ಸ್ ತಯಾರಿ; 12 ಕೋಟಿ ರೂ...
ಮೈಸೂರು : ರಾಜ್ಯ ಪೊಲೀಸ್ ಇಲಾಖೆಯ ಸನ್ಮಿತ್ರ ಯೋಜನೆಯ ಫಲವಾಗಿ ಮೈಸೂರು ಜಿಲ್ಲಾ ಪೊಲೀಸರು, ಮುಂಬಯಿ ನಂಟಿನ ಮಾದಕ ವಸ್ತು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾದಕ ವಸ್ತು ಪ್ಯಾಕಿಂಗ್ ಮತ್ತು ವಿತರಣೆ ಜಾಲದ...
ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ – ಇಬ್ಬರು ಅಂದರ್..!
ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು...
ತಿನ್ನುವ ಬ್ರೆಡ್‌ನಲ್ಲಿ ಮಾದಕವಸ್ತು ಸಾಗಾಟ – ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್..!
ಬೆಂಗಳೂರು : ತಿನ್ನುವ ಬ್ರೆಡ್‌ಲ್ಲಿ ಮಾದಕವಸ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿ ಮುಂಬೈಯಿಂದ...
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಆಸ್ಪತ್ರೆ ಪಾಲು
ಕಾರವಾರ : ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್...




















