ಟ್ಯಾಗ್: Dry Fruits Barfi
ಆರೋಗ್ಯಕರ ಡ್ರೈ ಫ್ರೂಟ್ಸ್ ಬರ್ಫಿ
ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರೂ ಇಷ್ಟಪಟ್ಟು ಸವಿಯುತ್ತಾರೆ. ಡ್ರೈ ಫ್ರೂಟ್ಸ್ ಬಳಸಿ ಬರ್ಫಿ ಮಾಡೋದನ್ನ ಇವತ್ತು ನಾನಿಲ್ಲಿ ತಿಳಿಸಿಕೊಡ್ತೀನಿ.
ಬೇಕಾಗುವ ವಸ್ತುಗಳು : ಬಾದಾಮಿ –...












