ಮನೆ ಟ್ಯಾಗ್ಗಳು Due

ಟ್ಯಾಗ್: due

ಆರೋಪ  : ನೀರಿನ ದಾಹದಿಂದ ದಣಿದು 10 ಹಸುಗಳು ಸಾವು

0
ಬಾರ್ಮರ್ (ರಾಜಸ್ಥಾನ): ಜಿಲ್ಲೆಯಲ್ಲಿ ತೀವ್ರ ರಣಬಿಸಿಲು ಇರುವುದರಿಂದ ಮನುಷ್ಯರು ಮತ್ತು ಪ್ರಾಣಿಗಳ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿದೆ. ಇಲ್ಲಿನ ಗಡಿಯಲ್ಲಿರುವ ಡೆರಾಸರ್ ಗ್ರಾಮದಲ್ಲಿ ಹನಿ ನೀರಿಗೂ ತತ್ವಾರ ಉಂಟಾಗಿದೆ. ಈ ನೀರಿನ ಕೊರತೆಯನ್ನು ತೆರೆದಿಡುವ...

ಆರು ಅಂತಾರಾಷ್ಟ್ರೀಯ ವಿಮಾನಗಳು ಇಂಧನ ದರ ಹೆಚ್ಚಳದಿಂದ ಸ್ಥಗಿತ : ಏರ್​ ಇಂಡಿಯಾದ

0
ನವದೆಹಲಿ: ಸಂಘರ್ಷದಿಂದಾಗಿ ವಾಯುಪ್ರದೇಶ ನಿರ್ಬಂಧ ಮತ್ತು ಜೆಟ್ ಇಂಧನ ಬೆಲೆ ಹೆಚ್ಚಳವು ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಗೆ ಭಾರಿ ಪೆಟ್ಟು ನೀಡಿವೆ. ಇದೇ ಕಾರಣಕ್ಕಾಗಿ, ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಇಂದಿನಿಂದ ತನ್ನ ಅಂತಾರಾಷ್ಟ್ರೀಯ ವಿಮಾನ...

ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಬೇಜಾವಾಬ್ದಾರಿಗೆ ಬಾಣಂತಿ ಮಹಿಳೆ ಸಾವು

0
ಚಿಕ್ಕಬಳ್ಳಾಪುರ (ಮೇ.11): ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ...

ಐಪಿಎಲ್‌ ಫೈನಲ್ ರಾಜಕೀಯ ಪ್ರಭಾವದಿಂದ ಶಿಫ್ಟ್‌: ಬಿಸಿಸಿಐ ಹೇಳಿಕೆ ಸುಳ್ಳು :  ಡಿ.ಕೆ.ಶಿವಕುಮಾರ್‌

0
ಬೆಂಗಳೂರು (ಮೇ.9): ಐಪಿಎಲ್‌ ಫೈನಲ್‌ ಪಂದ್ಯ ಅಹಮದಾಬಾದ್‌ಗೆ ಸ್ಥಳಾಂತರಿಸಿರುವ ವಿಚಾರದಲ್ಲಿ ಬಿಸಿಸಿಐ ಸಂಪೂರ್ಣ ಮಾಹಿತಿ ನೀಡದೆ, ಸುಳ್ಳು ಹೇಳುತ್ತಿದೆ. ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್‌ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು...

ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ವಾಹನ :  ಓರ್ವ ಸಾವು, ಏಳು ಮಂದಿಗೆ ಗಾಯ

0
ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಷರ್ ವಾಹನ ವೇಗವಾಗಿ ಚಲಿಸುತ್ತಿದ್ದು ಟೈರ್‌ ಬ್ಲಾಸ್ಟ್‌ ಆಗಿದೆ. ಇನ್ನೇನು ಅಂಜನಾದ್ರಿ ಬೆಟ್ಟ  ತಲುಪಲು ಕೆಲವೇ ದೂರ ಬಾಕಿ ಇತ್ತು. ಅಷ್ಟರಲ್ಲಿ ಇಡೀ...

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಆ*ತ್ಮಹ*ತ್ಯೆ

0
ಬೆಂಗಳೂರಿನ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್‌ ಬಳಿಯ ನಿವಾಸದಲ್ಲಿ ವಂದನಾ (23) ಎಂಬ ಗೃಹಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ...

Watermelon Case: ಕಲ್ಲಂಗಡಿ ಹಣ್ಣು ಸೇವಿಸಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ...

0
ಮುಂಬೈ :ಮುಂಬೈನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರು ಸಾವಿನ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಬಿರಿಯಾನಿ ಊಟದ ನಂತರ ಕಲ್ಲಂಗಡಿ ಹಣ್ಣು ಸೇವಿಸಿದ ಕೆಲವೇ ಗಂಟೆಗಳಲ್ಲಿ ಕುಟುಂಬದ ಎಲ್ಲರೂ ಸಾವನ್ನಪ್ಪಿದ ಘಟನೆ...

ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ ‘ಯಂಗ್ ಟೈಗರ್’ ಕೂಲ್ ಕೂಲ್..!

0
ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದ್ದು, ಕೇವಲ ಮನುಷ್ಯರಿಗಷ್ಟೇ ಅಲ್ಲದೆ, ಪ್ರಾಣಿಗಳಿಗೂ ಬಿಸಿಲ ಬೇಗೆ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಪ್ರಸಿದ್ಧ...

ಒಂದೇ ವರ್ಷದಲ್ಲಿ 704 ಕಡೆ ಆನೆ ದಾಳಿಯಿಂದ ಬೆಳೆ ಹಾನಿ; 23 ಲಕ್ಷ ಹಣ...

0
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಜೋಯಿಡಾ ಭಾಗದಲ್ಲಿ ಆನೆಗಳು ಮತ್ತು ಮಾನವನ ಸಂಘರ್ಷ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾದರೆ, ಬೆಳೆನಾಶದ ಪರಿಹಾರ ಸಿಗದೇ ರೈತರು ಪರದಾಡುವಂತಾಗಿದೆ. ಒಂದು ವರ್ಷದಲ್ಲಿ...

EDITOR PICKS